






ದಿನಾಂಕ 3 7 202025 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಮುನ್ನಾ ಭೋಗ ನಂದಿಶ್ವರ ದೇವಸ್ಥಾನದ ಪೂಜಾ ಸಮಯದಲ್ಲಿ ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ಸಹೋದ್ಯೋಗಿಗಳ ಜೊತೆಗೆ ಭಾಗವಹಿಸಿದರು…
ಮಾನ್ಯ ಶಾಸಕರಾದ ಶ್ರೀ ಎಸ್ ಎನ್ ಸುಬ್ಬಾರೆಡ್ಡಿ ರವರ ಪ್ರಯತ್ನದ ಫಲವಾಗಿ ಬಾಗೇಪಲ್ಲಿ ಪಟ್ಟಣದ ಹೆಸರನ್ನು ಇಂದು ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಾಗೇಪಲ್ಲಿ ಹೆಸರನ್ನು ಭಾಗ್ಯನಗರ ಎಂದು ಮರು ನಾಮಕರಣ ಮಾಡಿದ್ದು ಹಾಗೂ ಘಂಟಳಮಲ್ಲಮ್ಮ ಕಣಿವೆ ಬಳಿ ಡ್ಯಾಮ್ ನಿರ್ಮಾಣಕ್ಕೆ 189 ಕೋಟಿ ಅನುಮೋದನೆ ಹಾಗೂ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ 14 ಕೋಟಿ ಅನುದಾನ ಮಂಜೂರು ಮಾಡಿದ್ದು ಬಾಗೇಪಲ್ಲಿ ಜನರ ಪರವಾಗಿ ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ಸಂಪುಟ ಸಹೋದ್ಯೋಗಿಗಳಿಗೆ ಅಭಿನಂದನೆಗಳು…