ಯಲಹಂಕ ಕೋಗಿಲು ಬಡಾವಣೆ ಬಂಡೆ ರಸ್ತೆಯಲ್ಲಿರುವ🚩ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನ

ಅಧಿಕ ಶ್ರಾವಣ ಮಾಸದಲ್ಲಿ ವಿಶೇಷವಾದ ಶ್ರೀ ಸತ್ಯನಾರಾಯಣ ಪೂಜೆ…
ಇಂದು ಅಧಿಕ ಶ್ರಾವಣ ಹುಣ್ಣಿಮೆ ಪ್ರಯುಕ್ತ ಸಂಜೆ 6.30 ಕ್ಕೆ ನಡೆಯಲಿದೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಭಗವಂತನ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ

ವಿ. ಸೂ.
ಅಧಿಕ ಮಾಸದಲ್ಲಿ ಮಾಡುವ ಪೂಜೆಗಳಿಂದ ಅಧಿಕ ಫಲಗಗಳನ್ನು ಖಚಿತವಾಗಿಯೂ ಪಡೆಯಬಹುದು
ಸೇವಾ ಶುಲ್ಕ ₹51.00

🚩🚩🚩ಪವನ ಪುತ್ರ ಹನುಮಾನ್ ಕೀ ಜೈ 🚩🚩🚩

🚩🚩ಜೈ ಶ್ರೀ ರಾಮ್ 🚩🚩

🚩ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನ
ಕೋಗಿಲು ಬಡಾವಣೆ🚩

ಅಧಿಕ ಶ್ರಾವಣ ಮಾಸದಲ್ಲಿ ವಿಶೇಷವಾದ ಶ್ರೀ ಸತ್ಯನಾರಾಯಣ ಪೂಜೆ…
ಇಂದು ಅಧಿಕ ಶ್ರಾವಣ ಹುಣ್ಣಿಮೆ ಪ್ರಯುಕ್ತ ಸಂಜೆ 6.30 ಕ್ಕೆ ನಡೆಯಲಿದೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಭಗವಂತನ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ

ವಿ. ಸೂ.
ಅಧಿಕ ಮಾಸದಲ್ಲಿ ಮಾಡುವ ಪೂಜೆಗಳಿಂದ ಅಧಿಕ ಫಲಗಗಳನ್ನು ಖಚಿತವಾಗಿಯೂ ಪಡೆಯಬಹುದು
ಸೇವಾ ಶುಲ್ಕ ₹51.00

🚩🚩🚩ಪವನ ಪುತ್ರ ಹನುಮಾನ್ ಕೀ ಜೈ 🚩🚩🚩

Leave a Reply

Your email address will not be published. Required fields are marked *

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.