ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ.
ಯಲಹಂಕ ಸುದ್ದಿ ದಿನಾಂಕ 30/10/2025 ರಂದು GKHPS KOGILU LAYOUT ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ ಹಾಗೂ ಪೋಷಕರ ಸಭೆ ಯನ್ನು SDMC ಉಪಾಧ್ಯಕ್ಷರಾದ ಶ್ರೀಯುತ ಹನುಮಂತು ಸರ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಯಿತು. ಪೋಷಕರಿಗೆ ಮನೆಯಲ್ಲಿ ಮಕ್ಕಳಿಗೆ ಕಲಿಕಾ ಪರಿಸರವನ್ನು ಉಂಟುಮಾಡಿಕೊಡಬೇಕೆಂದು. ಮುಖ್ಯಶಿಕ್ಷಕರು ತಿಳಿಸಿರುತ್ತಾರೆ. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಪೋಷಕರು ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು

Leave a Reply

Your email address will not be published. Required fields are marked *