





























ಸ್ನೇಹಿತರು, ಮುಖಂಡರು, ಹಿತೈಷಿಗಳು, ಅಭಿಮಾನಿಗಳಿಂದ ಶುಭ ಹಾರೈಕೆ :
ಬ್ಯಾಟರಾಯನಪುರ : ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ಆರ್.ಸುರೇಶ್ ಅವರ 50ನೇ ಜನ್ಮದಿನಾಚರಣೆ ಪ್ರಯುಕ್ತ ಅವರ ಸ್ವಗ್ರಾಮ ಸಾತನೂರು ಬಳಿಯಿರುವ ಕಂಟ್ರಿಕ್ಲಬ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು, ವಿವಿಧ ಪಕ್ಷಗಳ ಮುಖಂಡರು, ಸುರೇಶ್ ಅವರ ಸ್ನೇಹಿತರು, ಹಿತೈಷಿಗಳು, ಬಂಧು ಬಾಂಧವರು, ಅಪಾರ ಸಂಖ್ಯೆಯ ಅಭಿಮಾನಿಗಳು ಪುಷ್ಪಹಾರ, ಹೂಗುಚ್ಛ ನೀಡಿ ಜನ್ಮದಿನದ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ದಾನೇ್ಗೌಡ, ದೇವನಹಳ್ಳಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಅಂಬರೀಶ್ ಗೌಡ, ಮುಖಂಡರಾದ ಬಿ.ಕೆ.ನಾರಾಯಣಸ್ವಾಮಿ, ಸುಬ್ರಮಣಿ, ಕನ್ನಡ ಶಂಕರ್, ಸಿಂಗನಾಯಕನಹಳ್ಳಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಎಸ್.ಜಿ.ಪ್ರಶಾಂತ್ ರೆಡ್ಡಿ, ಗ್ರಾ.ಪಂ.ಸದಸ್ಯ ಕೆ.ಬಾಬು, ಬಿಗ್ ಬಾಸ್ ಖ್ಯಾತಿಯ ಯುವ ಪ್ರತಿಭೆ ರಕ್ಷಕ್ ಬುಲೆಟ್ ಸೇರಿದಂತೆ ಹಲವು ಗಣ್ಯರಿದ್ದರು.
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ
R Hanumanthau kogilu layout
Yelahanka Bangalore Karnataka
9845085793. 8050671579
