ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪದ ಗೊರ್ಲತ್ತು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದ ದುರ್ಘಟನೆಯಲ್ಲಿ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಸಜೀವ ದಹನವಾಗಿರುವ ಸುದ್ದಿ ಕೇಳಿ ಆಘಾತವಾಯಿತು.

ಮೃತರ ಆತ್ಮಕ್ಕೆ ಸದ್ಗತಿ ಕೋರುತ್ತೇವೆ ದುರ್ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬವರ್ಗದವರಿಗೆ ಭಗವಂತನು, ಈ ನೋವನ್ನು ಅರಗಿಸಿಕೊಳ್ಳುವ ಶಕ್ತಿ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ

Leave a Reply

Your email address will not be published. Required fields are marked *