ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್ ಗಳನ್ನು ನಿಯಮಾನುಸಾರ ತೆರವುಗೊಳಿಸುವ ಬಗ್ಗೆ ಮುಖ್ಯ ಆಯುಕ್ತರಿಂದ ಆದೇಶ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಪ್ಲೆಕ್ಸ್, ಬ್ಯಾನರ್ಸ್, ಫ್ಲಾಗ್, ಬಂಟಿಂಗ್ಸ್ ಸೇರಿದಂತೆ ಇತ್ಯಾದಿಗಳನ್ನು ನಿಯಮಾನುಸಾರ ತೆರವುಗೊಳಿಸಿ ಅಂತಹವರ ವಿರುದ್ಧ ಕ್ರಮ ಜರುಗಿಸುವ ಬಗ್ಗೆ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಕಛೇರಿ ಆದೇಶವನ್ನು ಹೊರಡಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕಛೇರಿ ಆದೇಶದ ಪ್ರತಿಯನ್ನು ಲಗತ್ತಿದೆ.

ಮಾಧ್ಯಮ ಮಾಹಿತಿ:

Leave a Reply

Your email address will not be published. Required fields are marked *