ಸಿಂಧಿ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಯಲಹಂಕ ಸುದ್ದಿ. ಹೆಬ್ಬಾಳ ಕೆಂಪಾಪುರದಲ್ಲಿರುವ ಸಿಂಧಿ ಕಾಲೇಜು ಹಾಗೂ ಸ್ಪರ್ಷ ಆಸ್ಪತ್ರೆ ಇವರ (ಇನ್ಫೆಂಟ್ರಿ ರೋಡ್) ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ದಿನಾಂಕ 28.02. 2026.ರಂದು
ಬೆಳಿಗ್ಗೆ 9 ರಿಂದ ಮಧ್ಯಾಹ್ನ ,3 ಗಂಟೆಯವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ಸ್ಪರ್ಶ ಆಸ್ಪತ್ರೆಯ ನುರಿತ ವೈದ್ಯರು ತಪಾಸಣೆಯಲ್ಲಿ ಲಭ್ಯವಿರಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್ ಆಶಾ ರವರು ತಿಳಿಸಿದ್ದಾರೆ. ಸುತ್ತಮುತ್ತಲಿನ ಗ್ರಾಮಸ್ಥರು. ನಾಗರಿಕರು ಉಚಿತ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಿಂಧಿ ಕಾಲೇಜಿನ ಆಡಳಿತ ಮಂಡಳಿಯವರು ವಿನಂತಿಸಿದ್ದಾರೆ.

ಆರೋಗ್ಯಕರ ಸಮುದಾಯ ಶಕ್ತಿಶಾಲಿ ರಾಷ್ಟ್ರ

Leave a Reply

Your email address will not be published. Required fields are marked *