ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವವು ಯಲಹಂಕ ಸಂವಿಧಾನ ವೃತ್ತ ಬೆಳ್ಳಿಹಳ್ಳಿ ಕ್ರಾಸ್ ನಲ್ಲಿ.  ಪ್ರಜಾ ವಿಮೋಚನಾ ಚಳುವಳಿಯ ರಾಜ್ಯಾಧ್ಯಕ್ಷರಾದ ಮುನಿ ಅಂಜಿನಪ್ಪ ನವರ ಅಧ್ಯಕ್ಷತೆಯಲ್ಲಿ. ಮತ್ತು ನರಸಿಂಹಮೂರ್ತಿ ಅವರ ನೇತೃತ್ವದಲ್ಲಿ ಅತ್ಯಂತ ಸಂಭ್ರಮ ಮತ್ತು ವಿಜೃಂಭಣೆಯಿಂದ ನಡೆಯುತ್ತಿರುವುದು  “ನರಸಿಂಹಮೂರ್ತಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ಬಾಬಾಸಾಹೇಬರ ಸಮಾನತೆ ಮತ್ತು ಭ್ರಾತೃತ್ವದ ಸಂದೇಶವನ್ನು ಸಾರುವಂತಾಗಲಿ. ಸಮಸ್ತ ಜನತೆಗೆ ಅಂಬೇಡ್ಕರ್ ಜಯಂತಿಯ ಹಾರ್ದಿಕ ಶುಭಾಶಯಗಳು.”
ಜ್ಞಾನದ ದೀವಿಗೆ: “ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವವು ಸಮಾಜದಲ್ಲಿ ಹೊಸ ಚೈತನ್ಯವನ್ನು ತುಂಬಲಿ. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಲಿ
ವಿಶ್ವ ರತ್ನ” ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಹಾಗೂ ಬೃಹತ್ ಜಯಂತೋತ್ಸವ.
ನೇತೃತ್ವ: ಮುನಿಯೋಜಿನಪ್ಪನವರು ಬಿಜೆಪಿ ಮುಖಂಡರು ನರಸಿಂಹಮೂರ್ತಿ ಹಾಗೂ ಮಿತ್ರ ಮಂಡಳಿ ಸದಸ್ಯರು ಗ್ರಾಮಸ್ಥರು ಸೇರಿದಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು

Leave a Reply

Your email address will not be published. Required fields are marked *