ಸಂವಿಧಾನ ಶಿಲ್ಪಿ ಭಾರತರತ್ನ ಬಾಬಾ ಸಾಹೇಬ್ ಡಾ:
ಬಿ ಆರ್ ಅಂಬೇಡ್ಕರ್ ಅವರ 135 ನೇ ಜನ್ಮದಿನದ ಪ್ರಯುಕ್ತ ಕೂಗಿಲು ಬಡಾವಣೆಯಲ್ಲಿ ವಲಸೆ ಕೂಲಿ ಕಾರ್ಮಿಕರು ಬೆಳಗ್ಗೆಯಿಂದ ಕೆಲಸ ಮಾಡಿ ಸಂಜೆ ಬಂದಾಗ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಟ್ಟು ಮಾಲಾರ್ಪಣೆ ಮಾಡಿ ದೀಪಾ ಬೆಳಗಿಸಿ ಗೌರವ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *