ದಾಸನಪುರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿಕಲಾ ಅವರ ಜನ್ಮದಿನ :
ಸ್ನೇಹಿತರು ಹಿತೈಷಿಗಳು ಮುಖಂಡರಿಂದ ಶುಭ ಹಾರೈಕೆ :
ಯಲಹಂಕ : ಯಲಹಂಕ ಕ್ಷೇತ್ರದ ದಾಸನಪುರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಶಶಿಕಲಾ ಅವರ ಜನ್ಮದಿನದ ಪ್ರಯುಕ್ತ ಹಲವು ಕಾಂಗ್ರೆಸ್ ಮುಖಂಡರು, ಸ್ನೇಹಿತರು, ಹಿತೈಷಿಗಳು ಕೇಕ್ ಕತ್ತರಿಸಿ, ಸನ್ಮಾನಿಸುವ ಮೂಲಕ ಶಶಿಕಲಾ ಅವರಿಗೆ ಜನ್ಮದಿಂದ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೇಶವರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಅದ್ದೆ, ರವಿ, ಶ್ರೀನಿವಾಸ್, ಬಮೂಲ್ ಮಾಜಿ ನಿರ್ದೇಶಕ ಕೇಶವಮೂರ್ತಿ, ಯಲಹಂಕ ಗ್ರಾಮಾಂತರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕವಿತಾ, , ಉಪಾಧ್ಯಕ್ಷೆ ಲತಾ ರೈ, ಗ್ಯಾರೆಂಟಿ ಸಮಿತಿಯ ಅಧ್ಯಕ್ಷೆ ವೀಣಾ ರಮೇಶ್, ಕಾಂಗ್ರೆಸ್ ಯುವ ಮುಖಂಡರಾದ ಮಾರುತಿ, ದಿಲೀಪ್ ಸೇರಿದಂತೆ ಇನ್ನಿತರರಿದ್ದರು.

Leave a Reply

Your email address will not be published. Required fields are marked *