ಬಳ್ಳಾರಿ,ಆ.28
ಜಿಲ್ಲೆಯ ನೂತನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಡಾ.ಯಲ್ಲಾ ರಮೇಶ ಬಾಬು ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾ ಕ್ಷಯರೋಗ ನಿರ್ಮೂನಾಧಿಕಾರಿ ಹುದ್ದೆಯಲ್ಲಿ 2013 ರಿಂದ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಬಳ್ಳಾರಿಗೆ ವರ್ಗಾವಣೆಯಾಗಿದ್ದಾರೆ.
1993 ರಲ್ಲಿ ಹರಪನಹಳ್ಳಿ ತಾಲೂಕಿನ ಹಲವಾಗಲು ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಕರ್ತವ್ಯಕ್ಕೆ ಸೇರಿದರು. 2000 ರಿಂದ 2005 ರವರೆಗೆ ನಲ್ಲೂಡಿಯಲ್ಲಿ ವೈದ್ಯಾಧಿಕಾರಿಯಾಗಿ 2005 ರಿಂದ 2007 ರವರೆಗೆ ದಾವಣಗೇರೆ ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿಯಾಗಿ, 2007 ರಿಂದ 2012 ರವರೆಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದಲ್ಲಿ ಉಪನಿರ್ದೇಶಕರಾಗಿ (ಆರ್‌ಸಿ‌ಹೆಚ್‌, ಸಂಶೋಧನಾ ಅಧಿಕಾರಿ) ಕರ್ತವ್ಯ ನಿರ್ವಹಿಸಿದ್ದಾರೆ‌.
ಈ ಪೂರ್ವದಲ್ಲಿದ್ದ ಡಾ.ಹೆಚ್‌.ಎಲ್‌ ಜನಾರ್ಧನ ರವರು ವರ್ಗಾವಣೆಗೊಂಡಿದ್ದಾರೆ.

3ನೇ ಸುದ್ದಿ ಸಾರ್,

ನೂತನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಡಾ.ಯಲ್ಲಾ ರಮೇಶ ಬಾಬು ಅಧಿಕಾರ ಸ್ವೀಕಾರ

ಬಳ್ಳಾರಿ,ಆ.28
ಜಿಲ್ಲೆಯ ನೂತನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಡಾ.ಯಲ್ಲಾ ರಮೇಶ ಬಾಬು ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾ ಕ್ಷಯರೋಗ ನಿರ್ಮೂನಾಧಿಕಾರಿ ಹುದ್ದೆಯಲ್ಲಿ 2013 ರಿಂದ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಬಳ್ಳಾರಿಗೆ ವರ್ಗಾವಣೆಯಾಗಿದ್ದಾರೆ.
1993 ರಲ್ಲಿ ಹರಪನಹಳ್ಳಿ ತಾಲೂಕಿನ ಹಲವಾಗಲು ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಕರ್ತವ್ಯಕ್ಕೆ ಸೇರಿದರು. 2000 ರಿಂದ 2005 ರವರೆಗೆ ನಲ್ಲೂಡಿಯಲ್ಲಿ ವೈದ್ಯಾಧಿಕಾರಿಯಾಗಿ 2005 ರಿಂದ 2007 ರವರೆಗೆ ದಾವಣಗೇರೆ ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿಯಾಗಿ, 2007 ರಿಂದ 2012 ರವರೆಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದಲ್ಲಿ ಉಪನಿರ್ದೇಶಕರಾಗಿ (ಆರ್‌ಸಿ‌ಹೆಚ್‌, ಸಂಶೋಧನಾ ಅಧಿಕಾರಿ) ಕರ್ತವ್ಯ ನಿರ್ವಹಿಸಿದ್ದಾರೆ‌.
ಈ ಪೂರ್ವದಲ್ಲಿದ್ದ ಡಾ.ಹೆಚ್‌.ಎಲ್‌ ಜನಾರ್ಧನ ರವರು ವರ್ಗಾವಣೆಗೊಂಡಿದ್ದಾರೆ.

3ನೇ ಸುದ್ದಿ ಸಾರ್,

Leave a Reply

Your email address will not be published. Required fields are marked *

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.