ಪ್ರಮೋದ್ ಹಾಗೂ ರಾಜಕುಮಾರ ಅವರ ಹುಟ್ಟುಹಬ್ಬದ ಸಂಭ್ರಮಾಚರಣೆ:
ಕುಟುಂಬಸ್ಥರು ಮತ್ತು ಸ್ನೇಹಿತರಿಂದ ಅದ್ಧೂರಿ ಶುಭಾಶಯ

ಯಲಹಂಕ ಸುದ್ದಿ ದಿನಾಂಕ 11. 09 2026ರಂದು ಪ್ರಮೋದ್ ಹಾಗೂ ರಾಜಕುಮಾರ ಅವರ ಹುಟ್ಟುಹಬ್ಬವನ್ನು ಹೋಟೆಲ್ ಅಟೆಡಾದಲ್ಲಿ, ಕುಟುಂಬದ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಅತ್ಯಂತ ಸೌಹಾರ್ದಯುತ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು.
ಈ ವಿಶೇಷ ದಿನದಂದು ಹುಟ್ಟುಹಬ್ಬದ ರೂವಾರಿಗಳಾದ ಪ್ರಮೋದ್ ಹಾಗೂ ರಾಜಕುಮಾರ ಅವರಿಗೆ ಚಂದ್ರಣ್ಣ ಕಾಂಗ್ರೆಸ್ ಮುಖಂಡರು ಸಮಾಜ ಸೇವಕರು ಚೊಕ್ಕನಹಳ್ಳಿ. ಬೃಹತ್ ಹೂಮಾಲೆ ಹಾಕಿ, ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ ಗೌರವಪೂರ್ವಕವಾಗಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲಾಯಿತು. ಈ ಸಂದರ್ಭದಲ್ಲಿ ಕೇಕ್ ಕತ್ತರಿಸುವ ಮೂಲಕ ಸಂಭ್ರಮಾಚರಣೆಯನ್ನು ಮತ್ತಷ್ಟು ದ್ವಿಗುಣಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಕಾಶ್ ರವರ ಕುಟುಂಬಸ್ಥರು ಸೇರಿದಂತೆ , ಸ್ನೇಹಿತರು ಹಾಗೂ ಹಿತೈಷಿಗಳು ಇಬ್ಬರಿಗೂ ಧೀರ್ಘಾಯುಷ್ಯ, ಆರೋಗ್ಯ ಮತ್ತು ಶ್ರೇಯಸ್ಸು ಸಿಗಲೆಂದು ಶುಭ ಹಾರೈಸಿದರು. ಎಲ್ಲರೂ ಒಟ್ಟಾಗಿ ಭಾವಚಿತ್ರಕ್ಕೆ ಪೋಸ್ ನೀಡುವ ಮೂಲಕ ಈ ಇನಿಯ ನೆನಪನ್ನು ಸ್ಮರಣೀಯವಾಗಿಸಿಕೊಂಡರು. ಈ ಸಂದರ್ಭದಲ್ಲಿ ಇನ್ನು ಅನೇಕರು ಭಾಗವಹಿಸಿ ಹುಟ್ಟು ಹಬ್ಬದ ಕಾರ್ಯಕ್ರಮ ಯಶಸ್ವಿಗೊಳಿಸಿದರು
(

Leave a Reply

Your email address will not be published. Required fields are marked *

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.