ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಜಗದೀಶ್ ಜಿ ರವರು ಹಾಗು ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀ ವೆಂಕಟಾಚಲಪತಿ ಆರ್ ರವರು ಉಪಸ್ಥಿತರಿದ್ದಾರೆ.
ಆಯುಕ್ತರು ಅಪರ ಆಯುಕ್ತರೊಂದಿಗೆ, ಜಂಟಿ ಆಯುಕ್ತರೊಂದಿಗೆ ಹಾಗು ಮುಖ್ಯ ಇಂಜಿನಿಯರ್ ಕಾರ್ಯಪಾಲಕ ಇಂಜಿನಿಯರ್ ಪೊಲೀಸ್ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳೊಂದಿಗೆ ನಿರಂತರವಾಗಿ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯದ ಸಿದ್ಧತೆ ಬಗ್ಗೆ ಅಧಿಕಾರಿಗಳೊಂದಿಗೆ ನಿರಂತರ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
https://www.facebook.com/share/v/19Kd4WMZ7x/
