ಚಿಕ್ಕಬಳ್ಳಾಪುರ: ಜೈ ಫೌಂಡೇಶನ್ ಅಧ್ಯಕ್ಷರಾದ ಜಯಕುಮಾರ್ ರವರು ನಗರದ ಭಾರತಿ ವಿದ್ಯಾ ಸಂಸ್ಥೆ ಶಾಲೆಯಲ್ಲಿ ಹೋಬಳಿ‌ ಹಾಗೂ ತಾಲ್ಲೂಕು ಮಟ್ಟದಲ್ಲಿ‌ ಖೋಖೋ,ಕಬ್ಬಡಿ‌ ಪಂದ್ಯಾವಳಿಗಳಲ್ಲಿ ವಿಜೇತರಾದ ಕ್ರೀಡಾ ಪಟ್ಟುಗಳಿಗೆ ಮುಖ್ಯ ಅತಥಿಯಾಗಿ ಭಾಗವಹಿಸಿ ಪ್ರಶಸ್ತಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಯುವ ಮುಖಂಡರಾದ ಬಾಲು,ಜೈ ಫೌಂಡೇಶನ್ ವ್ಯವಸ್ಥಾಪಕರಾದ ಮುಬಾರಕ್,ಮಣೆ,ಪ್ರಾಂಶುಪಾಲರು,ಹಾಗೂ ಶಾಲಾ ಶಿಕ್ಷಕ‌ರು ಇದ್ದರು.ಚಿಕ್ಕಬಳ್ಳಾಪುರ: ಜೈ ಫೌಂಡೇಶನ್ ಅಧ್ಯಕ್ಷರಾದ ಜಯಕುಮಾರ್ ರವರು ನಗರದ ಭಾರತಿ ವಿದ್ಯಾ ಸಂಸ್ಥೆ ಶಾಲೆಯಲ್ಲಿ ಹೋಬಳಿ‌ ಹಾಗೂ ತಾಲ್ಲೂಕು ಮಟ್ಟದಲ್ಲಿ‌ ಖೋಖೋ,ಕಬ್ಬಡಿ‌ ಪಂದ್ಯಾವಳಿಗಳಲ್ಲಿ ವಿಜೇತರಾದ ಕ್ರೀಡಾ ಪಟ್ಟುಗಳಿಗೆ ಮುಖ್ಯ ಅತಥಿಯಾಗಿ ಭಾಗವಹಿಸಿ ಪ್ರಶಸ್ತಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಯುವ ಮುಖಂಡರಾದ ಬಾಲು,ಜೈ ಫೌಂಡೇಶನ್ ವ್ಯವಸ್ಥಾಪಕರಾದ ಮುಬಾರಕ್,ಮಣೆ,ಪ್ರಾಂಶುಪಾಲರು,ಹಾಗೂ ಶಾಲಾ ಶಿಕ್ಷಕ‌ರು ಇದ್ದರು.

Leave a Reply

Your email address will not be published. Required fields are marked *

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.