ಫಂಡ್ ಎ ಚೈಲ್ಡ್ ಇನ್ ಇಂಡಿಯಾ (FCI) ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ “ಡ್ರಾ ಯುವರ್ ಡ್ರೀಮ್ಸ್” ವಾರ್ಷಿಕ ಚಿತ್ರಕಲೆ ಸ್ಪರ್ಧೆಯನ್ನು ಬಸವನಗುಡಿಯ ಬಿಎಂಎಸ್ ಕಾಲೇಜ್ ಆಫ್ ಇಂಜಿನಿಯರಿಂಗ್‌ನಲ್ಲಿ ಆಯೋಜಿಸಲಾಗಿತ್ತು. 2 ರಿಂದ 10ನೇ ತರಗತಿಯ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು

Leave a Reply

Your email address will not be published. Required fields are marked *