Post navigation ರಾಮನಾಥಪುರದಲ್ಲಿ ಡಾ. ಅಂಬೇಡ್ಕರ್ ಅವರ ನಾಮ ಫಲಕಕ್ಕೆ ಹಾನಿ ಸಂಘಟನೆಗಳಿಂದ ಹೋರಾಟದ ಎಚ್ಚರಿಕೆ. ಗೋಕಾಕ: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆ ಗೋಕಾಕ ಪೊಲೀಸರು 9 ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರು ಗೋಕಾಕ ಶಹರ, ಅಂಕಲಗಿ, ಗೋಕಾಕ ಗ್ರಾಮೀಣ ಭಾಗಗಳಲ್ಲಿ ದರೋಡೆ, ಸುಲಿಗೆ, ಬೈಕ್ ಹಾಗೂ ಜಾನುವಾರು ಕಳ್ಳತನ ಮಾಡುತ್ತಿದ್ದರು. ಗುರುನಾಥ ವಿರೂಪಾಕ್ಷ ಬಡಿಗೇರ ಎಂಬುವವರು ಆ.14ರಂದು ತಮ್ಮ ಬೈಕ್ ಅಡ್ಡಗಟ್ಟಿ ದರೋಡೆಕೋರರು ಚಿನ್ನದ ಚೈನ್, ಉಂಗುರ ಕದ್ದು ಪರಾರಿಯಾಗಿದ್ದಾಗಿ ಗೋಕಾಕ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು.