ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲ ಅವರ ಪತ್ನಿ ಶಾರದಾ ಪಾಟೀಲ (93) ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಸಂತಾಸ ಸೂಚಿಸಿದ್ದಾರೆ.

ವೀರೇಂದ್ರ ಪಾಟೀಲ ಅವರು ರಾಜ್ಯದ 7 ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ‌. ರಾಜ್ಯ ಕಂಡ ಮಾದರಿ ಮುಖ್ಯಮಂತ್ರಿಗಳ ಪತ್ನಿ ನಿಧನರಾಗಿರುವುದು ದುಃಖಕರ ಸಂಗತಿ. ಮೃತರ ಕುಟುಂಬ, ಸಂಬಂಧಿಕರು, ಹಿತೈಷಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಜಗದೀಶ್ ಶೆಟ್ಟರ್ ಅವರು ಪ್ರಾರ್ಥಿಸಿದ್ದಾರೆ.

Leave a Reply

Your email address will not be published. Required fields are marked *