ಪ್ರವೇಶಾತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೀದರ, ಜುಲೈ 14 2023-24ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿಯನ್ಮ್ನ SHP ONLIN ಮೂಲಕ ಆಹ್ವಾನಿಸಿ ನಿಯಮಾನುಸಾರ ಭರ್ತಿ ಮಾಡಲು ಸೂಚಿಸಿರುತ್ತಾರೆ.
ಪ್ರಯುಕ್ತ ಬೀದರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಮನಿಯಾರ ತಾಲಿಂ ಬೀದರ ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ, ಜನವಾಡ ರಸ್ತೆ, ಬೀದರ ವಸತಿ ನಿಲಯಗಳಿಗೆ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಬಯಸುವ ಅರ್ಹ ವಿದ್ಯಾರ್ಥಿಗಳು ವೆಬ್‌ಸೈಟ್ https://shp.karnataka.gov.in ಮೂಲಕ ಜುಲೈ 20 ರೊಳರಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟ ಣೆಯಲ್ಲಿ ತಿಳಿಸಿದ್ದಾರೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ

Leave a Reply

Your email address will not be published. Required fields are marked *

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.