

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ನೆನಪಿನ ಸಂಚಿಕೆಯನ್ನು ಸಚಿವರಾದ ಬೋಸರಾಜು ಅವರಿಗೆ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ನೀಡಿದರು.
2.ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ನೆನಪಿನ ಸಂಚಿಕೆಯನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ.ಪಾಟೀಲ್ ಅವರಿಗೆ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ನೀಡಿದರು.