Post navigation ಬಂಗಾರಪೇಟೆ : ಪ್ಲಾಸ್ಟಿಕ್ ಮುಕ್ತ ಅಭಿಯಾನ ಜುಲೈ 1ರಿಂದ ಪ್ರಾರಂಭವಾಗಿ ಜುಲೈ 28ರ ತನಕ ನಡೆಯಲಿದ್ದು ವ್ಯಾಪಾರಿಗಳು ಸಾರ್ವಜನಿಕರು ಈ ಅಭಿಯಾನಕ್ಕೆ ಸಹಕರಿಸಬೇಕು ಯಾರು ಪ್ಲಾಸ್ಟಿಕ್ ಬಳಸಬಾರದು ಎಂದು ಪುರಸಭೆಯ ನೂತನ ಮುಖ್ಯ ಅಧಿಕಾರಿ ಮೀನಾಕ್ಷಿ ರವರು ತಿಳಿಸಿದರು. ಬಿಡಿಎಸ್ಎಸ್ ಸಂಸ್ಥೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ.