ಹುಬ್ಬಳ್ಳಿ :-ಪ್ರತಿಪಕ್ಷಗಳು ಭಾರತದಲ್ಲಿ ಶಕ್ತಿಯುತವಾಗಿಲ್ಲ.
ಪ್ರತಿ ಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಾಗಿವೆ‌
ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷಗಳಾಗಿ ಕೆಲಸ ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಒಕ್ಕೂಟ ರಚನೆಯಿಂದ ಎರಡು ದಿನಗಳಲ್ಲಿ ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ.ಮೋದಿ ಅವರನ್ನು ಸೋಲಿಸಬೇಕೆಂದು ಒಗ್ಗಟ್ಟಾಗುತ್ತಿದ್ದಾರೆ, ಅದು ಆಗುವುದಿಲ್ಲ.ಪ್ರತಿ ಪಕ್ಷಗಳಿಗೆ ಯಾವುದೇ ಸ್ವಂತ ಬಲವಿಲ್ಲ, ನಿರ್ಧಿಷ್ಟವಾದ ಕಾರ್ಯಕ್ರಮವಿಲ್ಲ.
ಭಾರತ ದೇಶ ಜಗತ್ತಿನಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಸದ್ರಢವಾಗಿದೆ.ಜೆಡಿಎಸ್ ಜೊತೆ ಮೈತ್ರಿ ನಮ್ಮ ವರಿಷ್ಠರಿಗೆ ಬಿಟ್ಟಿದ್ದು.
ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಇರುವ ಮಾತುಕತೆ.ಈಗಾಗಲೇ ಕುಮಾರಸ್ವಾಮಿಯವರು ಕೆಲವೊಂದಿಷ್ಟು ಭಾವನೆಗಳನ್ನ ವ್ಯಕ್ತಪಡಿಸಿದ್ದಾರೆ.ಮಾತುಕತೆ ಪಲಶೃತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ನಡೆಯುತ್ತದೆ.
ವಿಪಕ್ಷ ಸ್ಥಾನ 18 ರ ನಂತ್ರ ಘೋಷಣೆ ಆಗಬಹುದು ಎಂಬ ಮಾಹಿತಿ ಇದೆ ಎಂದು ತಿಳಿಸಿದ್ದರು.
ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಕೇವಲ ಉಹಾಪೋಹ. ಗೃಹಲಕ್ಷ್ಮಿ ಈಗಾಗಲೇ ಯಡವಟ್ಟಾಗಿದೆ, ದಿನಾಂಕ ಮೇಲಿಂದಮೇಲೆ ಮುಂದುಡುತ್ತಿದ್ದಾರೆ.ಗೃಹಲಕ್ಷ್ಮಿ ಯೋಜನೆಗಳಿಗೆ ಯಾವುದೇ ನಿರ್ಧಿಷ್ಟವಾದ ನಿಯಮಗಳನ್ನ ಮಾಡುತ್ತಿಲ್ಲ.ಸರಕಾರಕ್ಕೆ ದೊಡ್ಡ ಬಾರ ಆಗುತ್ತಿರುವ ಗೃಹಲಕ್ಷ್ಮಿ ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಠಾನ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ.ದಿನಾಂಕ ಮುಂದಾಕಿ ಕೆಲವೇ ಸಮಯದಲ್ಲಿ, ಕೆಲವರಿಗೆ ಮಾತ್ರ ಪ್ರಾರಂಭ ಮಾಡುವ ಉದ್ದೇಶ ಸರ್ಕಾರಕ್ಕಿದೆ.
ತಾಯಂದಿರಿಗೆ, ರಾಜ್ಯದ ಹೆಣ್ಣುಮಕ್ಕಳಿಗೆ ಭ್ರಮನಿರಸನ ಮಾಡುವಂತಹ ಉದ್ದೇಶ ಈ ಯೋಜನೆ.ಅಧಿವೇಶನದಲ್ಲಿ ಎಲ್ಲಾ ವಿಷಯಗಳ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿವೆ. ಎಂದು ಮಾಜಿ ಸಿಎಂ ಬಸವರಾಜು ಬೊಮ್ಮಾಯಿ ಹುಬ್ಬಳ್ಳಿಗೆ ಭೇಟಿ ನೀಡಿ ಮಾತನಾಡಿದರು.

ಜೆಡಿಎಸ್ ಜೊತೆ ಮೈತ್ರಿ ನಮ್ಮ ವರಿಷ್ಠರಿಗೆ ಬಿಟ್ಟಿದ್ದು:ಬಸವರಾಜ ಬೊಮ್ಮಾಯಿ ಬೇಟಿ

Leave a Reply

Your email address will not be published. Required fields are marked *