




ಯಲಹಂಕ ಕೋಗಿಲು ಬಡಾವಣೆ
ಮಾನವ ಹಕ್ಕುಗಳ ಹಿತ ರಕ್ಷಣಾ ಸೇವಾ ಸಮಿತಿಯ ರಾಜ್ಯಾಧ್ಯಕ್ಷರಾದ ಎಂ ವಿಜಯರವರ ಹುಟ್ಟುಹಬ್ಬವನ್ನು ಮಾನವ ಹಕ್ಕುಗಳ ಹಿತಕ್ಷಣ ಸೇವಾ ಸಮಿತಿಯ ಗೌರವ ದಕ್ಷರು ಉಪಾಧ್ಯಕ್ಷರು ಪ್ರಧಾನ ಕಾರ್ಯದರ್ಶಿ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ಅಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿಗಳು ಅವರ ಅವರ ಸ್ನೇಹಿತರು ಅನೇಕ ಸಂಘಟನೆಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಮಹಿಳಾ ಅಧ್ಯಕ್ಷರು ಉಪಾಧ್ಯಕ್ಷರು ಹುಟ್ಟು ಹಬ್ಬದ ಆಚರಣೆಯಲ್ಲಿ ಭಾಗವಹಿಸಿ ದೇವರು ಆಯಸ್ಸು ಆರೋಗ್ಯ ನೀಡಲಿ ಮುಂದಿನ ವರ್ಷ ನಿಮ್ಮ ಹುಟ್ಟುಹಬ್ಬವನ್ನು ಬಹಳ ವಿಜೃಂಭಣೆಯಿಂದ ನಡೆಸಲಿ ಎಂದು ಎಲ್ಲರೂ ಶುಭ ಕೋರಿದರು