ಮಹದೇವಪುರ ವಲಯ ವ್ಯಾಪ್ತಿಯ ವಲಯ ಜಂಟಿ ಆಯುಕ್ತರಿಂದ ಕುಡಿಯುವ ನೀರಿನ ಸಮಸ್ಯೆಯ ಪರಿಶೀಲನೆ:

ಬಿಬಿಎಂಪಿ ವ್ಯಾಪ್ತಿಯ ಮಹದೇವಪುರ ವಲಯ ವ್ಯಾಪ್ತಿಯ 110 ಹಳ್ಳಿಗಳಿಗೆ ಸಂಬಂಧಿಸಿದಂತೆ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಶೀಲಿಸಿ ಕೂಡಲೆ ಬೋರ್ ವೆಲ್ ಕೊರೆದು ನೀರಿನ ವ್ಯವಸ್ಥೆ ಕಲ್ಪಿಸಲು ವಲಯ ಜಂಟಿ ಆಯುಕ್ತರಾದ ಡಾ. ದಾಕ್ಷಾಯಿಣಿ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹದೇವಪುರ ವಲಯದ ಹಗದೂರು ವಾರ್ಡ್ ಹಾಗೂ ಹೂಡಿ ಉಪ ವಿಭಾಗ ವ್ಯಾಪ್ತಿಯಲ್ಲಿ 110 ಹಳ್ಳಿಗಳ ಪೈಕಿ ಬರುವ ಹಳ್ಳಿಗಳಿಗೆ ಭೇಟಿ ನೀಡಿ ಸ್ಥಳಿಯ ನಿವಾಸಿಗಳ ಅಹವಾಲುಗಳನ್ನು ಸ್ವೀಕರಿಸಿ ನೀರಿನ ಸಮಸ್ಯೆಯಿರುವ ಕಡೆ ಕೂಡಲೆ ಬೋರ್ ವೆಲ್ ಕೊರೆದು ನೀರಿನ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಗದೂರು ವಾರ್ಡ್ ವಾರ್ಡ್ ವ್ಯಾಪ್ತಿಯಲ್ಲಿ ಬರುವ ರಾಮಗೊಂಡನಹಳ್ಳಿ, ನಲ್ಲೂರಹಳ್ಳಿ, ಪಟ್ಟಂದೂರು ಅಗ್ರಹಾರ, ಗಾಂಧಿಪುರ ಗ್ರಾಮಗಳಿಗೆ ಭೇಟಿ ನೀಡಿ, ರಾಮಗೊಂಡನಹಳ್ಳಿ ಹಾಗೂ ಗಾಂಧಿ ಪುರದಲ್ಲಿ ತಲಾ 2 ಬೋರ್ ವೆಲ್ ಕೊರೆಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.

ಪರಿಶೀಲನೆಯಲ್ಲಿ ಪಾಲಿಕೆಯ ಇಂಜಿನಿಯರ್ ಗಳು, ಜಲಮಂಡಳಿಯ ಇಂಜಿನಿಯರ್ ಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾಧ್ಯಮ ಮಾಹಿತಿ:

Leave a Reply

Your email address will not be published. Required fields are marked *

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.