ಇಂಡಿ:ಪಟ್ಟಣದ ಕ್ರೈಸ್ಟ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ.
ಇಂಡಿ ಪಟ್ಟಣದ ಕ್ರೈಸ್ತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಇಂಡಿ ಪಟ್ಟಣದ ಶ್ರೀ ಎಸ್ ಆರ್ ಕೋಟಿ ಶಾಂತಲಾ ಡ್ರೆಸ್ಸೆಸ್ ಶಾಲೆಯ ಸಮಸ್ತ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಶ್ರೀ ಮಂಜುನಾಥ ನಾಯ್ಕೋಡಿಯವರು ಹಾಗೂ ಸಮಸ್ತ ಶಿಕ್ಷಕ ವೃಂದದವರು, ಸಂಸ್ಥೆಯ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಮತ್ತು ಪತ್ರಕರ್ತರಾದ ಶ್ರೀ ಎಸ್ ಎನ್ ಕಾoಬಳೆ ಅವರು ಈ ಸಂಪರ್ಕದಲ್ಲಿ ಉಪಸ್ಥಿತರಿದ್ದರು. ಶ್ರೀ ಶಾಂತಲಾ ಡ್ರೆಸ್ಸೆಸ್ ಮಾಲೀಕರಾದ ಎಸ್ ಆರ್ ಕೋಟೆಯವರಿಗೆ ಸಂಸ್ಥೆಯ ಅಧ್ಯಕ್ಷರು ಮತ್ತು ವಿದ್ಯಾರ್ಥಿಗಳು, ಶಿಕ್ಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ

ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

Leave a Reply

Your email address will not be published. Required fields are marked *

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.