ಉತ್ತರ ಕರ್ನಾಟಕ ಯುವ ಬ್ರಿಗೇಡ್ (ರಿ/

ಪ್ರೀತಿಯ ನನ್ನ ಕನ್ನಡದ ಬಂಧುಗಳು ಹಾಗೂ ಕುಟುಂಬದವರಿಗೆ ನಮಸ್ಕಾರಗಳು

ಇದೇ ಭಾನುವಾರ / 17.3.2024 ಸಂಜೆ 4:00ಗೆ ಉತ್ತರ ಕರ್ನಾಟಕ ಯುವ ಬ್ರಿಗೇಡ್ ಸಂಘಟನೆಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮತ್ತು ನಮ್ಮ ನಿಮ್ಮೆಲ್ಲರ ಅಚ್ಚುಮೆಚ್ಚಿನ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಹುಟ್ಟು ಹಬ್ಬ ಆಚರಣೆ ಹಮ್ಮಿಕೊಂಡಿದ್ದೇವೆ ಈ ಒಂದು ಸಂತೋಷದ ಸಮಾರಂಭ ಕಾರ್ಯಕ್ರಮದಲ್ಲಿ ತಾವೆಲ್ಲರೂ ಒಟ್ಟುಗೂಡಿ ನಮ್ಮ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ತಮ್ಮೆಲ್ಲರಲ್ಲೂ ಕಳಕಳಿಯ ಮನವಿ.

ತಮ್ಮೆಲ್ಲರ ಆಗಮನದ ನಿರೀಕ್ಷೆಯಲ್ಲಿ.

ಶ್ರೀ ತಾನಾಜಿ ಮಾನೆ
ಸಂಸ್ಥಾಪಕ ಅಧ್ಯಕ್ಷರು
ಉತ್ತರ ಕರ್ನಾಟಕ ಯುವ ಬ್ರಿಗೇಡ್

Leave a Reply

Your email address will not be published. Required fields are marked *