





ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ಬೆಟ್ಟಹಲಸೂರು ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಬಿ.ಎಸ್ ಅನಿಲ್ ಕುಮಾರ್ ರವರ ಜನ್ಮದಿನದ ಪ್ರಯುಕ್ತ ಬೆಟ್ಟಹಲಸೂರು ಗ್ರಾ.ಪಂ.ಕಚೇರಿಯಲ್ಲಿ ಗ್ರಾ.ಪಂ.ಅಧ್ಯಕ್ಷರಾದ ಹೇಮಾವತಿ ನಾಗರಾಜ್ ಬಾಬು ರವರ ನೇತೃತ್ವದಲ್ಲಿ ಗ್ರಾ.ಪಂ.ಸದಸ್ಯರು ಹಾಗೂ ಹಿತೈಷಿಗಳು ಅನಿಲ್ ಕುಮಾರ್ ಅವರಿಗೆ ಗೌರವ ಸನ್ಮಾನ ನೀಡಿ ಜನ್ಮದಿನದ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಗ್ರಾ.ಪಂ.ಉಪಾಧ್ಯಕ್ಷ ಬಿ.ಆರ್.ಪ್ರವೀಣ್, ಮಾಜಿ ಉಪಾಧ್ಯಕ್ಷೆ ವಿಮಲಾ ಗಣೇಶ್, ಗ್ರಾ.ಪಂ.ಸದಸ್ಯರಾದ ಬಿ.ಆರ್.ರಾಮಾಂಜಿನಿ, ಮಮತಾ ಬಿ.ಜಿ.ಪ್ರಶಾಂತ್, ರತ್ನಮ್ಮ ಟಿ.ಪಿ.ಆಂಜಿನಪ್ಪ, ಬಿ.ವೈ.ಮಂಜುನಾಥ್, ತುಳಸಮ್ಮ ವೆಂಕಟರಮಣಪ್ಪ, ಸಾವಿತ್ರಮ್ಮ ಮುನಿರಾಜು ಸುವರ್ಣ ಜಯಣ್ಣ, ಯಲಹಂಕ ಕ್ಷೇತ್ರದ ಬಿಜೆಪಿ ಮುಖಂಡ ಕಿರಣ್ ಕುಮಾರ್ ಸೇರಿದಂತೆ ಇನ್ನಿತರರಿದ್ದು, ಬಿ.ಎಸ್.ಅನಿಲ್ ಕುಮಾರ್ ರವರಿಗೆ ಜನ್ಮದಿನದ ಶುಭ ಹಾರೈಸಿದರು.
ಸುದ್ದಿ ಹಾಗೂ ಜಾಹಿರಾತುಗಾಗಿ ಸಂಪರ್ಕಿಸಿ
ಆರ್ ಹನುಮಂತು
9845085793
7349337989
9035282296