ಧಾರವಾಡ:- ರಾಜ್ಯ ಕೃಷಿ ಇಲಾಖೆ ಕಾರ್ಯದರ್ಶಿಗಳು ಆಗಿರುವ ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ಜುಲೈ 24 ರಂದು ಸೋಮವಾರ ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜುಲೈ 24 ರಂದು ಬೆಳಿಗ್ಗೆ ಧಾರವಾಡಕ್ಕೆ ಆಗಮಿಸುವ ಅವರು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಧಾರವಾಡ ಜಿಲ್ಲಾ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದ್ದಾರೆ.

ಜು.24 ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಪ್ರವಾಸ


ಧಾರವಾಡ:- ರಾಜ್ಯ ಕೃಷಿ ಇಲಾಖೆ ಕಾರ್ಯದರ್ಶಿಗಳು ಆಗಿರುವ ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ಜುಲೈ 24 ರಂದು ಸೋಮವಾರ ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜುಲೈ 24 ರಂದು ಬೆಳಿಗ್ಗೆ ಧಾರವಾಡಕ್ಕೆ ಆಗಮಿಸುವ ಅವರು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಧಾರವಾಡ ಜಿಲ್ಲಾ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *