ಯಲಹಂಕ : ಯಲಹಂಕ ಕ್ಷೇತ್ರದ ರಾಜಾನುಕುಂಟೆ ಗ್ರಾಮದ ಕೆ.ಎಂ.ಎಫ್.ಮುಂಭಾಗದಲ್ಲಿ ನಿರ್ಮಿಸಿದ್ದ ‘ಮೈಲಾರಿ ಮನೆ ಬಾಡು ಊಟ’ ನೂತನ ಹೋಟೆಲ್ ನ್ನು ಶಾಸಕ ಎಸ್.ಆರ್.ವಿಶ್ವನಾಥ್ ಸೋಮವಾರ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಡಿ.ಜಿ.ಅಪ್ಪಯ್ಯಣ್ಣ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚೊಕ್ಕನಹಳ್ಳಿ ವೆಂಕಟೇಶ್, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಎಸ್.ಜಿ.ನರಸಿಂಹಮೂರ್ತಿ (ಎಸ್. ಟಿ.ಡಿ.ಮೂರ್ತಿ), ಬಿಜೆಪಿ ಯುವ ಮುಖಂಡ ಸಾದೇನಹಳ್ಳಿ ಪ್ರಕಾಶ್, ಮೈಲಾರಿ ಮನೆ ಬಾಡು ಊಟ ಹೋಟೆಲ್ ನ ಮಾಲೀಕ ರಾದ ಕೆ.ಎನ್.ಮೂರ್ತಿ ಸೇರಿದಂತೆ ಇನ್ನಿತರರಿದ್ದರು.

ಸುದ್ದಿ ಹಾಗೂ ಜಾಹಿರಾತುಗಾಗಿ ಸಂಪರ್ಕಿಸಿ

ಆರ್ ಹನುಮಂತು

9845085793

7349337989

Leave a Reply

Your email address will not be published. Required fields are marked *