ಬೆಂಗಳೂರು, ಜುಲೈ ೨೨: ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ.ರಾಘವೇಂದ್ರ ಎಂಟರಪ್ರೈಸಸ್ ನ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಬಳ್ಳಾರಿ ನಗರ ಶಾಸಕರಾದ ಶ್ರೀ ನಾರಾ ಭರತ್ ರೆಡ್ಡಿ ಅವರಿಗೆ ಉತ್ತಮ ರಾಜ್ಯ ಶ್ರೇಷ್ಠ ರಫ್ತುದಾರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಪ್ರಶಸ್ತಿ ಸ್ವೀಕರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ನೀಡಿ ಅಭಿನಂದಿಸಿದರು. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಹಾಜರಿದ್ದರು. ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

“ಉತ್ತಮ ರಾಜ್ಯ ಶ್ರೇಷ್ಠ ರಫ್ತುದಾರ ಪ್ರಶಸ್ತಿ ಪಡೆದ ಶಾಸಕ ನಾರಾ ಭರತ್ ರೆಡ್ಡಿ”

ಬೆಂಗಳೂರು, ಜುಲೈ ೨೨: ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ.ರಾಘವೇಂದ್ರ ಎಂಟರಪ್ರೈಸಸ್ ನ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಬಳ್ಳಾರಿ ನಗರ ಶಾಸಕರಾದ ಶ್ರೀ ನಾರಾ ಭರತ್ ರೆಡ್ಡಿ ಅವರಿಗೆ ಉತ್ತಮ ರಾಜ್ಯ ಶ್ರೇಷ್ಠ ರಫ್ತುದಾರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಪ್ರಶಸ್ತಿ ಸ್ವೀಕರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ನೀಡಿ ಅಭಿನಂದಿಸಿದರು. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಹಾಜರಿದ್ದರು. ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Leave a Reply

Your email address will not be published. Required fields are marked *

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.