ಗೋವಿನ ಹಾಡು.
ನೀನಾರಿಗಾದೆಯೋ ಎಲೆ ಮಾನವಾಹರಿ ಹರಿ ಗೋವು ನಾನು || ಪಲ್ಲವಿ || ಗೋವಿನ ಹಾಡು ನೀನಾರಿಗಾದೆಯೋ ಎಲೆ ಮಾನವಾಹರಿ ಹರಿ ಗೋವು ನಾನು || ಪಲ್ಲವಿ || ಇಟ್ಟರೆ ಸಗಣಿಯಾದೆ, ತಟ್ಟಿದರೆ ಕುರುಳಾದೆಸುಟ್ಟರೆ ನೊಸಲಿಗೆ ವಿಭೂತಿಯಾದೆತಟ್ಟದೇ ಹಾಕಿದರೆ ಮೇಲು ಗೊಬ್ಬರವಾದೆನೀನಾರಿಗಾದೆಯೋ ಎಲೆ…
ನೂತನ ಅಧ್ಯಕ್ಷರನ್ನು ಅಭಿನಂದಿಸಿದ ಶಾಸಕ ಎಸ್ ಆರ್ ವಿಶ್ವನಾಥ್ :
ನೂತನ ಅಧ್ಯಕ್ಷರನ್ನು ಅಭಿನಂದಿಸಿದ ಶಾಸಕ ಎಸ್ ಆರ್ ವಿಶ್ವನಾಥ್ : ಯಲಹಂಕ : ಕ್ಷೇತ್ರದ ರಾಜಾನುಕುಂಟೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದ ಭವಾನಿ ಶ್ರೀನಿವಾಸ್ ಅವರನ್ನು ಶಾಸಕ ಎಸ್ ಆರ್ ವಿಶ್ವನಾಥ್ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿ…
ರಾಜಾನುಕುಂಟೆ ಗ್ರಾ.ಪಂ.ನೂತನ ಅಧ್ಯಕ್ಷರಾಗಿ ಭವಾನಿ ಶ್ರೀನಿವಾಸ್ ಅವಿರೋಧ ಆಯ್ಕೆ :
ರಾಜಾನುಕುಂಟೆ ಗ್ರಾ.ಪಂ.ನೂತನ ಅಧ್ಯಕ್ಷರಾಗಿ ಭವಾನಿ ಶ್ರೀನಿವಾಸ್ ಅವಿರೋಧ ಆಯ್ಕೆ : ಯಲಹಂಕ : ಕ್ಷೇತ್ರದ ರಾಜಾನುಕುಂಟೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಅದೇ ಗ್ರಾಮದ ಭವಾನಿ ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷರಾಗಿದ್ದ ಚನ್ನಮ್ಮ ಅವರ ರಾಜೀನಾಮೆ ಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ…
ಸಮಾಜ ಅಭಿವೃದ್ಧಿ ಕಾರ್ಯಗಳ ಭಾಗವಾಗಿ ಮೈಸೂರಿನಲ್ಲಿ ನೀರಿನ ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್
ಸಮಾಜ ಅಭಿವೃದ್ಧಿ ಕಾರ್ಯಗಳ ಭಾಗವಾಗಿ ಮೈಸೂರಿನಲ್ಲಿ ನೀರಿನ ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಮೈಸೂರು, ಫೆಬ್ರವರಿ 28, 2025 – ಸಮಾಜಕ್ಕೆ ಒಳಿತು ಮಾಡಬೇಕು ಎಂಬ ಉದ್ದೇಶದಿಂದ ಹಲವಾರು ಸಮಾಜಾಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ)…
