ಗ್ರೇಟರ್ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ’ಕ್ಕೆ ವಿರೋಧ :
ಸ್ಥಳೀಯರಿಂದ ಖಂಡನಾ ನಿರ್ಣಯ ಸಭೆ : ಯಲಹಂಕ : ರೈತರ ಹೆಸರಿನಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಹೆಸರಘಟ್ಟ ಪ್ರದೇಶವನ್ನು ‘ಗ್ರೇಟರ್ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ’ ಎಂದು ಘೋಷಿಸುವ ಮೂಲಕ ರೈತರನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದೆ’, ಎಂದು ಬಿಜೆಪಿ…
