ಯಲಹಂಕ ವಲಯ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಬಗ್ಗೆ:

ನಗರದ ಯಲಹಂಕ ವಲಯ ವ್ಯಾಪ್ತಿಯಲ್ಲಿ ಇಂದು ಸಂಜೆಯಿಂದ ಜೋರು ಮಳೆಯಾಗುತ್ತಿದ್ದು, ವಲಯ ಆಯುಕ್ತರಾದ ಕರೀಗೌಡ, ವಲಯ ಜಂಟಿ ಆಯುಕ್ತರಾದ ನಿಯಂತ್ರಣ ಕೊಠಡಿಯಲ್ಲಿದ್ದು, ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸಮಸ್ಯೆಯಾಗಿರುವ ಕಡೆ ಅಧಿಕಾರಿಗಳು ಸ್ಥಳದಲ್ಲಿದ್ದು, ಸಮಸ್ಯೆಯನ್ನು ಬಗೆಹರಿಸುತ್ತಿದ್ದಾರೆ.

ಸಮಗಾರ, ಮಚಗಾರ, ಡೋರ್,

ಸಮಗಾರ, ಮಚಗಾರ, ಡೋರ್, ಸಮಾಜಗಳನ್ನು ಎಡಗೈ ದಿಂದ ಪ್ರತ್ಯೇಕಗೊಳಿಲು ಆಗ್ರಹಿಸಿ ಬದಾಮಿ ಶ್ರೀ ಶಿವಶರಣ ಹರಳಯ್ಯ ಸಮಗಾರ ಸಮಾಜ ಅದ್ಯಕ್ಷ ನಾಗರಾಜ ಹ ಹೊಸಮನಿ ಹಾಗೂ ಪ್ರಮುಖರಾದ ಮಲಕಾಜಪ್ಪ ಚಂದಾವರಿ ಸಮಾಜ ಬಾಂಧವರ ನೇತೃತ್ವದಲ್ಲಿ ಮಾನ್ಯ ತಹಶೀಲ್ದಾರ್ ಮಧುರಾಜ ಮುಖಾಂತರಸರಕಾರಕ್ಕೆ ಮನವಿ…

ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹತಾ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.

ಮಾನ್ಯರೇ,ವಿಷಯ: ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹತಾ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.ಉಲ್ಲೇಖ: ಪ್ರಕಟಣೆ ಸಂ:ಇಡಿ/ಕೆಇಎ/ಆಡಳಿತ/ಸಿಆರ್-03/2024(ಆರ್ಪಿಸಿ) ದಿ:3.4.2024*ಉಲ್ಲೇಖ-1ರನ್ವಯ ನಿರ್ವಾಹಕ (ದರ್ಜೆ-3, ಮೇಲ್ವಿಚಾರಕೇತರ) ಹುದ್ದೆಗೆ ಉಳಿಕೆ ಮೂಲ ವೃಂದದಡಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ದಿನಾಂಕ:01/09/2024 ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಗಳಲ್ಲಿ ಸರಾಸರಿ ಶೇ.30 ಹಾಗೂ…

ಗ್ರಾಮ ಸಭೆಗೆ ಕೆಲ ಅಧಿಕಾರಿಗಳು ಹಾಜರಾಗದ ಹಿನ್ನೆಲೆ ಸಭೆ ರದ್ದು

ಗ್ರಾಮ ಸಭೆ ನಡೆಯುವ ಮೂರು ದಿನ ಮುಂಚಿತವಾಗಿ ಕ್ರಿಯಾಯೋಜನೆ ರೂಪಿಸಿ ಅನುಮೋದನೆ : ಉಪಾಧ್ಯಕ್ಷ ಕಲ್ಮೇಶ ಆರೋಪ ಗ್ರಾಮ ಸಭೆ ನಡೆಯದೆ ಮೂರು ದಿನ ಮುಂಚಿತವಾಗಿ ಕ್ರಿಯಾ ಯೋಜನೆ ರೂಪಿಸುವುದು ಎಷ್ಟು ಸರಿ ಎಂದು ಸಾರ್ವಜನಿಕರ ಯಕ್ಷಪ್ರಶ್ನೆ…? ಮೂಡಲಗಿ : ತಾಲೂಕಿನ…

ಋತುಬಂಧವು ಮೂಳೆ ಮತ್ತು ಹೃದಯದ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ: ನೀವು ತಿಳಿದುಕೊಳ್ಳಬೇಕಾದದ್ದು ಇಲ್ಲಿದೆ?

ಎಲ್ಲಾ ಮಹಿಳೆಯರು ತಮ್ಮ ಜೀವನದ ಯಾವುದಾದರೊಂದು ಹಂತದಲ್ಲಿ ಋತುಬಂಧವನ್ನು ಅನುಭವಿಸುತ್ತಾರಾದರೂ ಸಹ, ಅದರಿಂದ ಅವರ ಆರೋಗ್ಯ ಮತ್ತು ಯೋಗಕ್ಷೇಮದ ಮೇಲೆ ಉಂಟಾಗುವ ಅದರ ಪರಿಣಾಮವು ಅವರಲ್ಲಿನ ಅನೇಕರಿಗೆ ನಿಜವಾಗಿಯೂ ಅರ್ಥವಾಗುವುದೇ ಇಲ್ಲ. ಇದು ಹೆಚ್ಚು ಗಮನ ಹರಿಸದ ಒಂದು ಪರಿಸ್ಥಿತಿಯಾಗಿದ್ದು, ಅದರಿಂದಾಗಿ…

ದುಬೈಯಲ್ಲಿ ಗಡಿನಾಡ ಕನ್ನಡಿಗರ ಉತ್ಸವಕನ್ನಡದ ಅಸ್ಮಿತೆಯನ್ನು ಉಳಿಸಿಕೊಳ್ಳಲು ಕರೆ

ದುಬೈ:ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ, ಯುಎಇ ದುಬೈ ಘಟಕ ಮತ್ತು ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಜಂಟಿ ಆಶ್ರಯದಲ್ಲಿ ದುಬೈನಲ್ಲಿ ಏರ್ಪಡಿಸಿದ್ದ ದುಬೈ ಗಡಿನಾಡ ಉತ್ಸವ ಸಂಭ್ರಮ ಸಡಗರದಿಂದ ನಡೆಯಿತು.ಆಕ್ಮೇ ಸಮೂಹ ಸಂಸ್ಥೆಗಳ ಅಧ್ಯಕ್ಷ ಹರೀಶ್ ಶೇರಿಗಾರ್ ಅವರು ಗಡಿನಾಡ ಉತ್ಸವಕ್ಕೆ…

ಕೋಗಿಲು ಬಡಾವಣೆಯಲ್ಲಿ ಸುರಿದ ಭಾರಿ ಮಳೆ

ಯಲಹಂಕ : ಬ್ಯಾಟರಾಯನಪುರ ಕ್ಷೇತ್ರದ ಕೋಗಿಲು ಬಡಾವಣೆಯಲ್ಲಿ ಶನಿವಾರ ಸುರಿದ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಕಾಲುವೆಗಳಲ್ಲಿ ಕೆಲ ಕಡೆಗಳಲ್ಲಿ ನೀರು ಸರಾಗವಾಗಿ ಹರಿಯದ ಕಾರಣ ಜಬವಸತಿ ಪ್ರದೇಶದಲ್ಲಿ ಆವಾಂತರ ಸೃಷ್ಟಿಸಿತು. ರಸ್ತೆಯಲ್ಲಿ ನೀರ ಹರಿದು ಪಾದಚಾರಿಗಳು. ಓಡಾಡಲು…

ಮಳೆ ಮಳೆ ಕೋಗಿಲು ಬಡಾವಣೆ

ಯಲಹಂಕ : ಬ್ಯಾಟರಾಯನಪುರ ಕ್ಷೇತ್ರದ ಕೋಗಿಲು ಬಡಾವಣೆಯಲ್ಲಿ ಶನಿವಾರ ಸುರಿದ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಕಾಲುವೆಗಳಲ್ಲಿ ಕೆಲ ಕಡೆಗಳಲ್ಲಿ ನೀರು ಸರಾಗವಾಗಿ ಹರಿಯದ ಕಾರಣ ಜಬವಸತಿ ಪ್ರದೇಶದಲ್ಲಿ ಆವಾಂತರ ಸೃಷ್ಟಿಸಿತು. ರಸ್ತೆಯಲ್ಲಿ ನೀರ ಹರಿದು ಪಾದಚಾರಿಗಳು. ಓಡಾಡಲು…