ಒನಕೆ ಓಬವ್ವ ಜಯಂತಿ ಕಾರ್ಯಕ್ರಮ

ಬಯಲು ಸಿಂಹ ಸುದ್ದಿ:ಬಂಗಾರಪೇಟೆ : ಪಟ್ಟಣದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಗ್ರೇಡ್- 2 ತಹಶೀಲ್ದಾರ್ ಗಾಯತ್ರಿ ರವರು ಮಾತನಾಡಿ,ಓಬವ್ವ ಅವರ ಸಮಯಪ್ರಜ್ಞೆ, ಕಾರ್ಯದಕ್ಷತೆ, ಧೈರ್ಯದ ಮನೋಭಾವ ಮತ್ತು…

ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ

ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ: ಯಲಹಂಕಬೆಂಗಳೂರು ನಗರದ ಚೊಕ್ಕನಹಳ್ಳಿ ಥಣಿಸಂದ್ರ ಮುಖ್ಯ ರಸ್ತೆಯಲ್ಲಿರುವ ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ನವಂಬರ್ 11ನೇ ತಾರೀಕಿನಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ನಂದ ಅವರು ತಾಯಿ ಭುವನೇಶ್ವರಿ…

ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ: ತುಷಾರ್ ಗಿರಿ ನಾಥ್.

ಬೆಂಗಳೂರು: ನ.08: ನಗರದ ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ಆಯುಕ್ತರ ನಡೆ ಕಾರ್ಯಕ್ರಮದಡಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಇಂದು ವಲಯ ಕಛೇರಿಯ ಸಭಾಂಗಣ ಕೊಠಡಿಯಲ್ಲಿ ಸಾರ್ವಜನಿಕರಿಂದ 35ಕ್ಕೂ ಹೆಚ್ಚು ಕುಂದುಕೊರತೆಗಳನ್ನು ಆಲಿಸಿ, ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಅಧಿಕಾರಿಗಳಿಗೆ…

ಕರ್ನಾಟಕ ನವನಿರ್ಮಾಣ ಸೇನೆ ವತಿಯಿಂದ ವಕ್ಫ್ ಬೋರ್ಡ್ ವಿರುದ್ದ ಘೋಷಣೆಗಳನ್ನು ಕೂಗಿ ಪ್ರತಿಭಟನೆ

ಬೆಂಗಳೂರು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮುಚ್ಚುವಂತೆ ಆಗ್ರಹಿಸಿ ಕರ್ನಾಟಕ ನವನಿರ್ಮಾಣ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಫ್ರೀಡಂ ಪಾರ್ಕ್ ಬಳಿ ರಾಜ್ಯಸರ್ಕಾರ ಹಾಗೂ ವಕ್ಫ್ ಬೋರ್ಡ್ ವಿರುದ್ದ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಲಾಯಿತು. ಬಳಿಕ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು…

ವೃದ್ಧಿ’ ಪ್ರಾಜೆಕ್ಟ್ 5 ವರ್ಷಗಳನ್ನು ಪೂರೈಸಿದ ಪ್ರಯುಕ್ತ ನೆಸ್ಲೆ ಇಂಡಿಯಾ ಮತ್ತು ಎಸ್‌ಎಂ ಸೆಹಗಲ್ ಫೌಂಡೇಶನ್ ಗಳಿಂದ ಸಂಭ್ರಮಾಚರಣೆ

ಬೆಂಗಳೂರು, ನವೆಂಬರ್ 5, 2024: ನೆಸ್ಲೆ ಇಂಡಿಯಾ ಮತ್ತು ಎಸ್‌ಎಂ ಸೆಹಗಲ್ ಫೌಂಡೇಶನ್, ನುಹ್ ಜಿಲ್ಲೆಯಲ್ಲಿ ಪ್ರಾಜೆಕ್ಟ್ ’ವೃದ್ಧಿ’ ಐದು ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದರ ಪ್ರಯುಕ್ತ ಸಂಭ್ರಮಾಚರಣೆಯನ್ನು ನಡೆಸಿದವು. ಸಮುದಾಯ ನೇತೃತ್ವದ ಗ್ರಾಮೀಣ ಅಭಿವೃದ್ಧಿಗೆ ಬಲ ನೀಡಲು, 2019 ರಲ್ಲಿ ರೋಹಿರಾ…

ವಕ್ಛ್ ಬೋರ್ಡ್ ಗೆ ರೈತರ ಭೂಮಿ ವರ್ಗಾವಣೆ : ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿ ಯಿಂದ ಬೃಹತ್ ಪ್ರತಿಭಟನೆ :

ಸಚಿವ ಜಮೀರ್ ವಿರುದ್ಧ ಹರಿಹಾಯ್ದ ಬಿಜೆಪಿ ನಾಯಕರು : ಯಲಹಂಕ : ಅಲ್ಪಸಂಖ್ಯಾತರ ಓಲೈಕೆಗಾಗಿ ರೈತರ‌ ಮತ್ತು ಜನಸಾಮಾನ್ಯರ ಭೂಮಿಯನ್ನು ವಕ್ಫ್ ಬೋರ್ಡ್‌ಗೆ ವರ್ಗಾವಣೆ ಮಾಡಲು ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕ್ರಮವನ್ನು ಖಂಡಿಸಿ ಯಲಹಂಕ ಮತ್ತು ಬ್ಯಾಟರಾಯನಪುರ ಕ್ಷೇತ್ರಗಳ ಬಿಜೆಪಿ…