ಹುಟ್ಟು ಹಬ್ಬದ ಸಂಭ್ರಮ
ಯಲಹಂಕಜಕ್ಕೂರು ವಾರ್ಡ್ ನಂಬರ್ 5 ಅಗ್ರಹಾರ ಬಡಾವಣೆ ಕಾಂಗ್ರೆಸ್ ಮುಖಂಡರಾದ ಪದ್ಮನಾಭ ( ಪೊನ್ನು)ಇವರ ಹುಟ್ಟು ಹಬ್ಬವನ್ನು ಆತ್ಮೀಯ ಸ್ನೇಹಿತರು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಿದರು
ಗ್ರಾಮಸಭೆಗಳಲ್ಲಿ ಅಧಿಕಾರಿಗಳು ಪಾಲ್ಗೊಳ್ಳುವುದರಿಂದ ಸ್ಥಳದಲ್ಲೇ ಸಮಸ್ಯೆಗಳನ್ನು ಪರಿಹರಿಸಲು ಸಹಕಾರಿಯಾಗುತ್ತದೆ : ಹೇಮಾವತಿ ನಾಗರಾಜ್ ಬಾಬು
ಬೆಟ್ಟಹಲಸೂರು ಗ್ರಾಮ ಪಂಚಾಯಿತಿಯಲ್ಲಿ 2023-24ನೇ ಸಾಲಿನ ಮೊದಲ ಸುತ್ತಿನ ಗ್ರಾಮಸಭೆ : ಬ್ಯಾಟರಾಯನಪುರ : ಗ್ರಾಮ ಸಭೆಗಳಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳುವುದ ರಿಂದ ಗ್ರಾಮಸ್ಥರ ಮತ್ತು ಗ್ರಾಮಗಳ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲು ಸಹಕಾರಿಯಾಗುತ್ತದೆ ಎಂದು ಬೆಟ್ಟಹಲಸೂರು ಗ್ರಾ.ಪಂ. ಅಧ್ಯಕ್ಷೆ ಹೇಮಾವತಿ…
ಅಕ್ಟೋಬರ್ 2 ಕ್ಕೆ ಗಾಂಧಿ ಭವನ ಲೋಕಾರ್ಪಣೆ: ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಸಿ ಸುಧಾಕರ್
ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 20: ಜಿಲ್ಲಾ ಕೇಂದ್ರದ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ಗಾಂಧಿ ಭವನವನ್ನು ಇದೇ ಅಕ್ಟೋಬರ್ 2 ರ ಗಾಂಧಿ ಜಯಂತಿ ದಿನದಂದು ಲೋಕಾರ್ಪಣೆ ಮಾಡಲು ಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಸಿ ಸುಧಾಕರ್ ಅವರು ತಿಳಿಸಿದರು.ಚಿಕ್ಕಬಳ್ಳಾಪುರ…
ಸಿಂಗನಾಯಕನಹಳ್ಳಿಯಲ್ಲಿ ರಾಮ್ ರಾಜ್ ಕಾಟನ್ ಸಂಸ್ಥೆಯ ನೂತನ ಮಾರಾಟ ಮಳಿಗೆ ಉದ್ಘಾಟನೆ :
ಯಲಹಂಕ : ಭಾರತೀಯ ಸಂಸ್ಕೃತಿಯ ಕಾಟನ್ ಧೋತಿ ಮತ್ತು ಶರ್ಟ್ ಉತ್ಪಾದನೆ ಮತ್ತು ಮಾರಾಟದಲ್ಲಿ ಪ್ರಖ್ಯಾತಿ ಪಡೆದಿರುವ ರಾಮ್ ರಾಜ್ ಕಾಟನ್ ಸಂಸ್ಥೆಯ ಸಿಂಗನಾಯಕನಹಳ್ಳಿ ನೂತನ ಮಾರಾಟ ಮಳಿಗೆಯನ್ನು ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಶುಕ್ರವಾರ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ…
ರಸ್ತೆ ತೆರವಿಗೆ ಯಲಹಂಕ ವಲಯ ಆಯುಕ್ತರಿಗೆ ಮನವಿ :
ಬಿಬಿಎಂಪಿ ಮಾಜಿ ಸದಸ್ಯ ಜಯಪ್ಪರೆಡ್ಡಿ ನೇತೃತ್ವದಲ್ಲಿ ನಿವಾಸಿಗಳಿಂದ ವಲಯ ಆಯುಕ್ತರ ಭೇಟಿ : ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಹೆಬ್ಬಾಳ ಕೆಂಪಾಪುರದ ಕಾಫಿ ಬೋರ್ಡ್ ಬಡಾವಣೆಯ ಜೈನ್ ಹೆರಿಟೇಜ್ ಶಾಲೆಯ ಪಕ್ಕದ ರಸ್ತೆ ಭೂಮಾಫಿಯಾ ಗಳಿಂದ ಒತ್ತುವರಿಗೆ ಒಳಗಾಗಿ, ಹಲವು…
ಸರ್.ಎಂ.ವಿಶ್ವೇಶ್ವರಯ್ಯ ಜಯಂತಿ ಅಂಗವಾಗಿ ಸಾಧಕ/ಸಾಧಕಿ ಇಂಜನಿಯರ್ ಗಳಿಗೆ ಸರ್.ಎಂ.ವಿ ಪ್ರಶಸ್ತಿ ಪ್ರದಾನ: ತುಷಾರ್ ಗಿರಿ ನಾಥ್.
ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಜಿನಿಯರ್ ಗಳು ಕಠಿಣ ಪರಿಸ್ಥಿಯಲ್ಲಿ ಕಾರ್ಯನಿರ್ವಹಿಸಿ ಅವಿರತ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ತಿಳಿಸಿದರು. ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ನೌಕರರ ಭವನದ ಬಸವ ಸಭಾಂಗಣದಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಜಯಂತಿ…
ಶ್ರೀ ಗಣೇಶ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಸಮೇತ ಶ್ರೀ ಜಗನ್ಮಾತೆ ಚೌಡೇಶ್ವರಿ ದೇವಿ ಅಮ್ಮನವರಿಗೆ ಅದ್ದೂರಿಯಾಗಿ ಕಳಸ ಹೋರುವ. ಮೂಲಕ ಸ್ವಾಗತ
ದಿನಾಂಕ. 15. 9. 2024 ಯಲಹಂಕ ಬ್ಯಾಟರಾಯನಪುರ. ವಿಧಾನಸಭಾ ಕ್ಷೇತ್ರಜಕ್ಕೂರು ವಾರ್ಡ್ ನಂಬರ್ 5 ಅಗ್ರಹಾರ ಬಡಾವಣೆ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದ ಟ್ರಸ್ಟ್ ವತಿಯಿಂದ ಅಗ್ರಹಾರ ಬಡಾವಣೆಯಲ್ಲಿ ಪ್ರತಿವರ್ಷದಂತೆ ಹಲವು ವರ್ಷಗಳಿಂದ ದುಷ್ಟರ ಸಂಹಾರಣಿ ಭಕ್ತರ ಉದ್ದಾರಣಿ ಆಗಿರುವ ಸಾಕ್ಷಾತ್…
ಸೇವಾ ಕಾರ್ಯಗಳ ಮೂಲಕ ನಾಗರಾಜ್(ಬಾಬು) ಜನ್ಮದಿನ ಆಚರಣೆ :
ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ಬೆಟ್ಟಹಲಸೂರು ಗ್ರಾಮದ ತಾ.ಪಂ.ಮಾಜಿ ಸದಸ್ಯರು, ಬಿಜೆಪಿ ಮುಖಂಡರು ಹಾಗೂ ಯಲಹಂಕದ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಗಳಾದ ನಾಗರಾಜ್(ಬಾಬು) ರವರು ಹುತ್ತನಹಳ್ಳಿಯ ವೃದ್ಧಾಶ್ರಮಕ್ಕೆ ಕಂಬಳಿ ಮತ್ತು ಸಿಹಿ ವಿತರಣೆ, ಕುದುರಗೆರೆ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ…
