ಗಣೇಶ ಚತುರ್ಥಿಯ ಲಾಭ ಹೀಗೆ ಪಡೆಯಿರಿ ! – ಗಣೇಶ ಚತುರ್ಥಿಯ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ !

ಗಣೇಶೋತ್ಸವದ ನಿಮಿತ್ತ ನಾವೆಲ್ಲರೂ ಒಂದಾಗುತ್ತೇವೆ. ನಮ್ಮ ಮನೆಗೆ ಗಣಪತಿ ಬರುವವನಿದ್ದಾನೆ ಎಂಬ ಕಲ್ಪನೆಯಿಂದ ನಮ್ಮ ಮನಸ್ಸು ತುಂಬಿರುತ್ತದೆ. ಕೆಲವು ಕುಟುಂಬಗಳಲ್ಲಿಯಂತೂ ಶ್ರೀ ಗಣೇಶ ಚತುರ್ಥಿಯ ಸಿದ್ಧತೆಯು ಒಂದು ತಿಂಗಳ ಮೊದಲೇ ಪ್ರಾರಂಭವಾಗಿರುತ್ತದೆ. ಸಂಪೂರ್ಣ ಮನೆಯ ಸ್ವಚ್ಛತೆ ಮಾಡುವುದು, ಮನೆಗೆ ಬಣ್ಣ ಹಚ್ಚುವುದು…

ಟೆಲಿಕಾಂ ಎಂಪ್ಲಾಯಿಸ್ ಅಂಡ್ ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್ ನ ಮಾರ್ಕೆಟಿಂಗ್ ವಿಭಾಗದ ನೂತನ ಕಚೇರಿ ಉದ್ಘಾಟನೆ :

ಹೆಬ್ಬಾಳ : ಟೆಲಿಕಾಂ ಎಂಪ್ಲಾಯಿಸ್ ಅಂಡ್ ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್ ನ ಮಾರ್ಕೆಟಿಂಗ್ ವಿಭಾಗದ ನೂತನ ಕಚೇರಿಯನ್ನು ಆರ್.ಟಿ.ನಗರದಲ್ಲಿ ಶುಕ್ರವಾರ ಉದ್ಘಾಟಿಸಲಾಯಿತು. ಇದೇ ಸಂದರ್ಭದಲ್ಲಿ ಟೆಲಿಕಾಂ ಎಂಪ್ಲಾಯಿಸ್ ಅಂಡ್ ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷ ಎನ್.ನರಸಿಂಹಮೂರ್ತಿ, ಭಾರತೀಯ…

ಯಡಿಯೂರು ಕೆರೆ ವಿಸರ್ಜನಾ ಕೊಳ(ಕಲ್ಯಾಣಿ)”ಕ್ಕೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ:

“ಯಡಿಯೂರು ಕೆರೆ ವಿಸರ್ಜನಾ ಕೊಳ(ಕಲ್ಯಾಣಿ)”ಕ್ಕೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ: ನಗರದ ದಕ್ಷಿಣ ವಲಯ ಪದ್ಮನಾಭ ನಗರ ವ್ಯಾಪ್ತಿಯಲ್ಲಿ ಬರುವ ಯಡಿಯೂರು ಕೆರೆ ವಿಸರ್ಜನಾ ಕೊಳ(ಕಲ್ಯಾಣಿ)ಕ್ಕೆ ನೀರು ತುಂಬಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಯಿತು. ಯಡಿಯೂರು ಕರೆಯ ವಿಸರ್ಜನಾ ಕೊಳದಲ್ಲಿ 2023ರಲ್ಲಿ…

ನೂತನ ಅಧ್ಯಕ್ಷರ ಪದಗ್ರಹಣ :

ಯಲಹಂಕ : ನೂತನ ಅಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾಗಿದ್ದ ಯಲಹಂಕ ಕ್ಷೇತ್ರದ ಶಿವಕೋಟೆ ಗ್ರಾ.ಪಂ‌.ಅಧ್ಯಕ್ಷ ಮತ್ಕೂರು ಗ್ರಾಮದ ಎಚ್.ಸಂಜೀವಯ್ಯ ಗುರುವಾರ ತಮ್ಮ ಅಧ್ಯಕ್ಷ ಸ್ಥಾನದ ಪದಗ್ರಹಣ ಮಾಡಿದರು. ನಂತರ ಮಾತನಾಡಿದ ಅವರು ‘ಶಾಸಕ ಎಸ್ ಆರ್ ವಿಶ್ವನಾಥ್ ರವರ ಸಲಹೆ, ಸಹಕಾರ ಮತ್ತು…

ಶಿಕ್ಷಕ ದಿನಾಚರಣೆ  ವಿದ್ಯಾ ಸಂಸ್ಥೆಯ ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ

ಸೇವಾ ಸಮಿತಿಯ ವತಿಯಿಂದ ಸಿಂಧಿ ಪದವಿ ಕಾಲೇಜಿನ ಆಡಿಟೋರಿಯಂನಲ್ಲಿ ನಡೆದ ಶಿಕ್ಷಕ ದಿನಾಚರಣೆಯಲ್ಲಿ ಈ ವಿದ್ಯಾ ಸಂಸ್ಥೆಯ ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ 15 ವರ್ಷ ಹಿಂದಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಡಾ. ವಿಜಯಕುಮಾರ್ ಸೂರ್ಯವಂಶಿ ಅವರನ್ನು ಸನ್ಮಾನಿಸಲಾಯಿತು. ಉಪನ್ಯಾಸಕರಾಗಿ 28 ವರ್ಷಗಳ…

ಸಂಘಟಿತ ಶಕ್ತಿ ಒಂದಾದಲ್ಲಿ ಅರ್ಬನ್ ನಕ್ಸಲ್ ವಾದದ ವಿರುದ್ಧ ಜಯ ನಿಶ್ಚಿತ ! – ಶ್ರೀ. ಚಕ್ರವರ್ತಿ ಸುಲಿಬೆಲೆ, ಸಂಸ್ಥಾಪಕರು, ಯುವಾ ಬ್ರಿಗೇಡ್

ದಿನಾಂಕ : 5.9.2024 ಸಂಘಟಿತ ಶಕ್ತಿ ಒಂದಾದಲ್ಲಿ ಅರ್ಬನ್ ನಕ್ಸಲ್ ವಾದದ ವಿರುದ್ಧ ಜಯ ನಿಶ್ಚಿತ ! – ಶ್ರೀ. ಚಕ್ರವರ್ತಿ ಸುಲಿಬೆಲೆ, ಸಂಸ್ಥಾಪಕರು, ಯುವಾ ಬ್ರಿಗೇಡ್ ಬೆಂಗಳೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿಯಿಂದ ‘ದೇಶ ವಿರೋಧಿ ಷಡ್ಯಂತ್ರ ಹಾಗೂ ಅರ್ಬನ್ ನಕ್ಸಲ್…