ಕೃಷಿ-ತೋಟಗಾರಿಕೆ ಭಾರತೀಯರ ಬದುಕಿನ ಅವಿಭಾಜ್ಯ ಅಂಗ : ಎಸ್ ಆರ್ ವಿಶ್ವನಾಥ್

ಮೂರು ದಿನಗಳ ಸಸ್ಯಸಂತೆಗೆ ತೆರೆ : ಯಲಹಂಕ : ಕೃಷಿ ಮತ್ತು ತೋಟಗಾರಿಕೆ ಭಾರತೀಯರ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಅನಾದಿಕಾಲ ದಿಂದಲೂ ನಮ್ಮ ಬದುಕು ಕೃಷಿಯೊಂದಿಗೆ ಸಮ್ಮಿಳಿತಗೊಂಡಿದೆ ಎಂದು ಶಾಸಕ ಎಸ್ ಆರ್ ವಿಶ್ವನಾಥ್ ತಿಳಿಸಿದರು. ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ‌…

ಬಾಂಗ್ಲಾದೇಶೀ ಹಿಂದೂಗಳ ರಕ್ಷಣೆಗಾಗಿ ಕೇಂದ್ರ ಸರಕಾರ ತಕ್ಷಣ ಧಾವಿಸಬೇಕು ! – ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಆಗ್ರಹ

ದಿನಾಂಕ : 11.8.2024 ಬಾಂಗ್ಲಾದೇಶೀ ಹಿಂದೂಗಳ ರಕ್ಷಣೆಗಾಗಿ ಕೇಂದ್ರ ಸರಕಾರ ತಕ್ಷಣ ಧಾವಿಸಬೇಕು ! – ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಆಗ್ರಹ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ಆಕ್ರಮಣಗಳನ್ನು ಖಂಡಿಸಿ ಫ್ರೀಡಂ ಪಾರ್ಕ್ ನಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ ಬೆಂಗಳೂರು…

ಚಿಕ್ಕಬಳ್ಳಾಪುರ: ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಕೈವಾರ ಗ್ರಾಮದಲ್ಲಿ ನಡೆದ ಒಂಟಿ ಮಹಿಳೆಯ ಭೀಕರ ಕೊಲೆ ಪ್ರಕರಣ

ಮನೆಯಲ್ಲಿದ್ದ ಒಂಟಿ ಮಹಿಳೆಯ ಕತ್ತು ಕೊಯ್ದು ಬಂಗಾರದ ಸರವನ್ನು ಕದ್ದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಪೊಲೀಸರು ಕೇವಲ ನಾಲ್ಕು ದಿನಗಳಲ್ಲಿ ಬಂಧಿಸಿರುವ ಘಟನೆಗೆ ಸಂಬಂಧಿಸಿದಂತೆ ಇಂದು ಎಸ್ಪಿ ಕುಶಾಲ್ ಚೌಕ್ಸೆ ಚಿಂತಾಮಣಿ ನಗರದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾಹಿತಿಯನ್ನು ನೀಡಿದ್ದಾರೆ. ಚಿಕ್ಕಬಳ್ಳಾಪುರ: ಜಿಲ್ಲೆ…

ಆಧುನಿಕತೆಯ ಭರದಲ್ಲಿ ಪರಿಸರ ನಾಶ : ಅರುಣ್ ಸಾಗರ್ ವಿಷಾದ

ಯಲಹಂಕ : ಆಧುನಿಕತೆಯ ಭರದಲ್ಲಿ ಎಲ್ಲೆಡೆ ಹೊಸ ಬಡಾವಣೆಗಳು, ಬೃಹತ್‌ ಕಟ್ಟಡಗಳು ತಲೆಯೆತ್ತುತ್ತಿರುವ ಪರಿಣಾಮ, ಪರಿಸರ ನಾಶವಾಗಿ ಉಸಿರುಗಟ್ಟುವಂತಹ ವಾತಾವರಣ ದಲ್ಲಿ ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನಟ ಅರುಣ್ ಸಾಗರ್ ವಿಷಾದ ವ್ಯಕ್ತಪಡಿಸಿದರು. ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ಪ್ರಾದೇಶಿಕ…

ಮಾದರಿ ಪಾರಂಪರಿಕ ಗ್ರಾಮ ‘ರಂಗೋಲಿ ಗಾರ್ಡನ್ಸ್’ ನಲ್ಲಿ ಸ್ವಾತಂತ್ರ್ಯೋತ್ಸವ ಸಪ್ತಾಹ :

‘ಸಂಗಮ’ ಶೀರ್ಷಿಕೆ ಅಡಿಯಲ್ಲಿ ಮಕ್ಕಳಿಗೆ ನಾಲ್ಕು ದಿನಗಳ ಸಾಂಸ್ಕೃತಿಕ ಸ್ಪರ್ದೆ : ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ರಾಚೇನಹಳ್ಳಿ ಕೆರೆಯ ಸಮೀಪ ಇರುವ ಮಾದರಿ ಪಾರಂಪರಿಕ ಗ್ರಾಮ ‘ರಂಗೋಲಿ ಗಾರ್ಡನ್ಸ್’ ನಲ್ಲಿ ಸ್ವಾತಂತ್ರ್ಯೋತ್ಸವ ಸಪ್ತಾಹದ ಅಂಗವಾಗಿ ಆ.15 ರಿಂದ 18ರ ವರೆಗೆ…

ಮೊದಲನೇ ಶ್ರಾವಣ ಶನಿವಾರದ ವಿಶೇಷ ಅಲಂಕಾರ

ಯಲಹಂಕ ಕೋಗಿಲು ಬಡಾವಣೆ ಶ್ರೀ ಅಭಯ ಆಂಜನೇಯ ಸ್ವಾಮಿಗೆ ವಿಶೇಷ ಅಲಂಕಾರ ಪೂಜೆ ಅರ್ಚಕರಾದ ಶ್ರೀ ರಾಘವೇಂದ್ರ ಸ್ವಾಮಿಗಳು ನೆರವೇರಿಸಿದರು ಭಕ್ತಾದಿಗಳು ದೇವರ ಕೃಪೆಗೆ ಪಾತ್ರರಾದರು ಸುದ್ದಿ ಹಾಗೂ ಜಾಹಿರಾತುಗಾಗಿ ಸಂಪರ್ಕಿಸಿ 9845085793 7349337989

ಜನರ ಜೀವನಮಟ್ಟ ಸುಧಾರಣೆಯಾಗಲು ತಂತ್ರಜ್ಞಾನ ಬಹುಮುಖ್ಯ ಸಾಧನ : ಡಾ.ಜುವಾನ್ ಕಾರ್ಚೊಡೊ

ಎನ್ ಎಂ ಐ ಟಿಯಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ : ಯಲಹಂಕ : ಜನರ ಜೀವನ ಮಟ್ಟ ಎಲ್ಲಾ ಹಂತಗಳಲ್ಲೂ ಸುಧಾರಣೆ ಯಾಗಲು ತಂತ್ರಜ್ಞಾನ ಬಹುಮುಖ್ಯ ಸಾಧನವಾಗಿದೆ ಎಂದು ಸ್ಪೇನ್ ನ ಸಾಲಮನ್ಕಾ ವಿಶ್ವವಿದ್ಯಾಲಯದ ರೆಕ್ಟರ್ ಡಾ.ಜುವಾನ್ ಕಾರ್ಚೊಡೊ ಅಭಿಪ್ರಾಯಪಟ್ಟರು.…

ಮಾಧ್ಯಮಗಳು ಜನರು ಮತ್ತು ಸರ್ಕಾರದ ಸೇತುವೆಯಾಗಲಿ: ಶಾಲಿನಿ ರಜನೀಶ್

ಬೆಂಗಳೂರು:ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸೌಹಾರ್ಧಯುತವಾಗಿ ಭೇಟಿ ಮಾಡಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಅವರನ್ನು ಗೌರವಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಲಿನಿ ರಜನೀಶ್ ಅವರು, ಮಾಧ್ಯಮಗಳು, ಜನರು…