ಹೆಚ್ಚಿನ ಜನ ಪಾಲ್ಗೊಂಡಾಗ ಗ್ರಾಮಸಭೆಗಳು ಯಶಸ್ವಿಯಾಗುತ್ತವೆ : ಎಸ್ ಆರ್ ವಿಶ್ವನಾಥ್
ಯಲಹಂಕ : ಗ್ರಾಮಾಡಳಿತ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ದೊರೆಯುವ ಸವಲತ್ತುಗಳು ಸೇರಿದಂತೆ ಪಂಚಾಯತ್ ರಾಜ್ ಇಲಾಖೆಯ ವಿವಿಧ ವಿಷಯಗಳ ಕುರಿತು ತಿಳಿದುಕೊಳ್ಳುವ ದಿಸೆಯಲ್ಲಿ ಜನತೆ ಗ್ರಾಮಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕ ಎಸ್ ಆರ್ ವಿಶ್ವನಾಥ್ ತಿಳಿಸಿದರು. ಸಿಂಗನಾಯಕನಹಳ್ಳಿ ಗ್ರಾ.ಪಂ.ವತಿಯಿಂದ…
ಬೆಟ್ಟಹಲಸೂರು ಪ್ರೌಢಶಾಲೆಯ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ :
ಯಲಹಂಕ. ಬ್ಯಾಟರಾಯನಪುರ : ಕ್ಷೇತ್ರದ ಬೆಟ್ಟಹಲಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಗೆ ಮಾಜಿ ತಾ.ಪಂ.ಸದಸ್ಯರು, ದಾನಿಗಳಾದ ಬಿ.ನಾಗರಾಜ್ ಬಾಬು ಮತ್ತು ಹಸಿರೇ ಉಸಿರು ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಬಿ.ಎಂ.ಶ್ರೀನಿವಾಸಮೂರ್ತಿ ಇವರ ವತಿಯಿಂದ ನೀಡಲಾಗಿದ್ದ ಉಚಿತ ನೋಟ್ ಪುಸ್ತಕ, ಲೇಖನ ಪರಿಕರಗಳು,…
ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಗಳು ಅವರ ಜೀವನವನ್ನೇ ಬದಲಿಸಬಹುದು. – ಶ್ರೀ ಗೋವಿಂದ ಎಂ. ಅವರ ಚಿಂತನೆ
ದಿನಾಂಕ 3-8, 2004 ರ ಶನಿವಾರದಂದು 11.00 ಗಂಟೆಗೆ ಬಸವೇಶ್ವರ ವಾಣಿಜ್ಯಕಲಾ ವಿಜ್ಞಾನ ಮಹಾವಿದ್ಯಾಲಯವು ವರ್ಷಡಿಸಿದ್ದ 7 ದಿನಗಳ ಇಂಡಕ್ಷನ್ ಕಾರ್ಯಕ್ರಮದಲ್ಲಿ ಬೋಧಕೇತರ ವರ್ಗದ ಶ್ರೀ ಗೋವಿಂದ ಎಂ ಇವರು ಸ್ಕಾಲರಶಿಪಗಳ ಪ್ರಾಮುಖ್ಯತೆಯನ್ನು ಕುರಿತು ವಿದ್ಯಾರ್ಥಿಗಳಿಗೆ ಅರಿವು ಮಾಡಿಸಿದರು. ಮುಖ್ಯ ಅತಿಥಿಗಳಾಗಿ…
ಕೃಷಿ-ತೋಟಗಾರಿಕೆ ಭಾರತೀಯರ ಬದುಕಿನ ಅವಿಭಾಜ್ಯ ಅಂಗ : ಎಸ್ ಆರ್ ವಿಶ್ವನಾಥ್
ಮೂರು ದಿನಗಳ ಸಸ್ಯಸಂತೆಗೆ ತೆರೆ : ಯಲಹಂಕ : ಕೃಷಿ ಮತ್ತು ತೋಟಗಾರಿಕೆ ಭಾರತೀಯರ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಅನಾದಿಕಾಲ ದಿಂದಲೂ ನಮ್ಮ ಬದುಕು ಕೃಷಿಯೊಂದಿಗೆ ಸಮ್ಮಿಳಿತಗೊಂಡಿದೆ ಎಂದು ಶಾಸಕ ಎಸ್ ಆರ್ ವಿಶ್ವನಾಥ್ ತಿಳಿಸಿದರು. ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ…
ಬಾಂಗ್ಲಾದೇಶೀ ಹಿಂದೂಗಳ ರಕ್ಷಣೆಗಾಗಿ ಕೇಂದ್ರ ಸರಕಾರ ತಕ್ಷಣ ಧಾವಿಸಬೇಕು ! – ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಆಗ್ರಹ
ದಿನಾಂಕ : 11.8.2024 ಬಾಂಗ್ಲಾದೇಶೀ ಹಿಂದೂಗಳ ರಕ್ಷಣೆಗಾಗಿ ಕೇಂದ್ರ ಸರಕಾರ ತಕ್ಷಣ ಧಾವಿಸಬೇಕು ! – ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಆಗ್ರಹ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ಆಕ್ರಮಣಗಳನ್ನು ಖಂಡಿಸಿ ಫ್ರೀಡಂ ಪಾರ್ಕ್ ನಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ ಬೆಂಗಳೂರು…
ಚಿಕ್ಕಬಳ್ಳಾಪುರ: ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಕೈವಾರ ಗ್ರಾಮದಲ್ಲಿ ನಡೆದ ಒಂಟಿ ಮಹಿಳೆಯ ಭೀಕರ ಕೊಲೆ ಪ್ರಕರಣ
ಮನೆಯಲ್ಲಿದ್ದ ಒಂಟಿ ಮಹಿಳೆಯ ಕತ್ತು ಕೊಯ್ದು ಬಂಗಾರದ ಸರವನ್ನು ಕದ್ದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಪೊಲೀಸರು ಕೇವಲ ನಾಲ್ಕು ದಿನಗಳಲ್ಲಿ ಬಂಧಿಸಿರುವ ಘಟನೆಗೆ ಸಂಬಂಧಿಸಿದಂತೆ ಇಂದು ಎಸ್ಪಿ ಕುಶಾಲ್ ಚೌಕ್ಸೆ ಚಿಂತಾಮಣಿ ನಗರದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾಹಿತಿಯನ್ನು ನೀಡಿದ್ದಾರೆ. ಚಿಕ್ಕಬಳ್ಳಾಪುರ: ಜಿಲ್ಲೆ…
ಕುಮಾರವರಿಗೆ ಹುಟ್ಟು ಹಬ್ಬದ ಸಂಭ್ರಮ
ಯಲಹಂಕ ಅಗ್ರಹಾರ ಬಡಾವಣೆ ಕುಮಾರ್ ಅವರ ಹುಟ್ಟು ಹಬ್ಬ ವನ್ನು ಸ್ನೇಹಿತರು ಬಹಳ ಸಂಭ್ರಮದಿಂದ ಸಡಗರದಿಂದ ಆಚರಿಸಿದರು
ಆಧುನಿಕತೆಯ ಭರದಲ್ಲಿ ಪರಿಸರ ನಾಶ : ಅರುಣ್ ಸಾಗರ್ ವಿಷಾದ
ಯಲಹಂಕ : ಆಧುನಿಕತೆಯ ಭರದಲ್ಲಿ ಎಲ್ಲೆಡೆ ಹೊಸ ಬಡಾವಣೆಗಳು, ಬೃಹತ್ ಕಟ್ಟಡಗಳು ತಲೆಯೆತ್ತುತ್ತಿರುವ ಪರಿಣಾಮ, ಪರಿಸರ ನಾಶವಾಗಿ ಉಸಿರುಗಟ್ಟುವಂತಹ ವಾತಾವರಣ ದಲ್ಲಿ ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನಟ ಅರುಣ್ ಸಾಗರ್ ವಿಷಾದ ವ್ಯಕ್ತಪಡಿಸಿದರು. ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ಪ್ರಾದೇಶಿಕ…
