ಸುಸ್ಥಿರ ಘನ ತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮ :
ಸಮರ್ಪಕ ರೀತಿಯಲ್ಲಿ ತ್ಯಾಜ್ಯ ನಿರ್ವಹಿಸಿ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಲು ಕರೆ : ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ಬೆಟ್ಟಹಲಸೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ತ್ಯಾಜ್ಯ ನಿರ್ವಹಣೆ ಕುರಿತ ಜಾಗೃತಿ ಕಾರ್ಯಕ್ರಮವನ್ನು ಗ್ರಾ.ಪಂ.ಅಧ್ಯಕ್ಷ ಬಿ.ಎಸ್.ಅನಿಲ್ ಕುಮಾರ್ ಉದ್ಘಾಟಿಸಿದರು. ನಂತರ ಅವರು ಮಾತನಾಡಿ…
