ಅಂತರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಿದ ಆಕ್ಸಫರ್ಡ್ ಶಾಲಾ ವಿದ್ಯಾರ್ಥಿಗಳು
ಯಲಹಂಕ ಕೋಗಿಲು ರಸ್ತೆ ಶ್ರೀನಿವಾಸಪುರ ದಲ್ಲಿರುವ ಆಕ್ಸಫರ್ಡ್ ಶಾಲಾ ವಿದ್ಯಾರ್ಥಿಗಳು 28-02- 2024 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು ಅಂದು ಮಕ್ಕಳಿಗೆ ವೈಜ್ಞಾನಿಕ ವಿಜ್ಞಾನ ಪ್ರಯೋಗ ಕಾರ್ಯಕ್ರಮಗಳನ್ನು ಅಂದು ಆಯೋಜಿಸಲಾಯಿತು. ಮಕ್ಕಳಿಗೆ ವೈಜ್ಞಾನಿಕ ಕುತೂಹಲಕರ ಪ್ರಯೋಗವನ್ನು ಪ್ರೌಢಶಾಲಾ…
ಚಿಕ್ಕಬಳ್ಳಾಪುರ -ಕೋಲಾರ ಅಂತರ್ ಜಿಲ್ಲೆಗಳ ಚುನಾವಣಾಧಿಕಾರಿಗಳ ಸಭೆ
ಚಿಕ್ಕಬಳ್ಳಾಪುರ, ಮಾ 04: ಚುನಾವಣಾ ಕರ್ತವ್ಯದಲ್ಲಿ ಅತಿಯಾದ ಆತ್ಮ ವಿಶ್ವಾಸ ತರವಲ್ಲ,ಪ್ರತಿ ಚುನಾವಣೆಯು ವಿಭಿನ್ನ ಸ್ವರೂಪದ್ದಾಗಿರುತ್ತದೆ. ಇದನ್ನರಿತು ಸಂದರ್ಭೋಚಿತವಾಗಿ ನಿಯೋಜಿತ ಅಧಿಕಾರಿಗಳು,ಸಿಬ್ಬಂದಿ ಕಾರ್ಯನಿರ್ವಹಿಸಬೇಕು ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ರವರು ಸಲಹೆ ಸೂಚನೆಗಳನ್ನು ನೀಡಿದರು.ಇಲ್ಲಿನ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾ ಪಂಚಾಯತ್…
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಸಂಸ್ಥೆಗೆ ಮತ್ತೊಂದು ರಾಷ್ಟ್ರಮಟ್ಟದ ಸ್ಕಾಚ್ ಪ್ರಶಸ್ತಿಯ ಹಿರಿಮೆ.ಬೆಂ.ಮ.ಸಾ.ಸಂಸ್ಥೆಯು ಸಾರಿಗೆ ಸಂಸ್ಥೆಗಳಲ್ಲಿ ಪ್ರಪ್ರಥಮವಾಗಿ ತನ್ನ ವಾಹನ ಬಲಕ್ಕೆ ಎಲೆಕ್ಟ್ರಿಕ್ ವಾಹನಗಳ ಸೇರ್ಪಡೆಗೊಳಿಸಿದ ಹೆಗ್ಗಳಿಕೆ ನಮ್ಮದು. ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆಯು ಹಸಿರು ಮನೆ ಅನಿಲಗಳನ್ನು (GHG), ಶಕ್ತಿಯ ವೆಚ್ಚಗಳು, ಶಬ್ದ ಮಾಲಿನ್ಯವನ್ನು ಕಡಿಮೆ ಮಾಡುತ್ತದೆ,…
ಯಲಹಂಕ ಗ್ರಾ.ಮಂಡಲ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಎಚ್.ಸಿ.ರಾಜೇಶ್ ಆಯ್ಕೆ :
ಯಲಹಂಕ : ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ರೈತ ಮೋರ್ಚಾ ನೂತನ ಅಧ್ಯಕ್ಷರಾಗಿ ಯಲಹಂಕ ಕ್ಷೇತ್ರದ ಹುರುಳಿಚಿಕ್ಕನಹಳ್ಳಿ ಗ್ರಾಮದ ಎಚ್.ಸಿ.ರಾಜೇಶ್ ಆಯ್ಕೆಯಾಗಿದ್ದಾರೆ. ರೈತ ಮೋರ್ಚಾ ನೂತನ ಅಧ್ಯಕ್ಷ ಎಚ್.ಸಿ.ರಾಜೇಶ್ ರವರನ್ನು ಶಾಸಕ ಎಸ್ ಆರ್ ವಿಶ್ವನಾಥ್ ಸಿಂಗನಾಯಕನಹಳ್ಳಿಯ ಗೃಹ ಕಚೇರಿಯಲ್ಲಿ ಗೌರವ…
ನಮೋ ವಿಜಯ ಸಂಕಲ್ಪ ಯಾತ್ರೆಗೆ ಅದ್ಧೂರಿ ಚಾಲನೆ :
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 800 ಕಾರುಗಳ ಬೃಹತ್ ರ್ಯಾಲಿ : ಯಲಹಂಕ : ಮಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿ ಯಾಗಬೇಕು ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಬಾವುಟ ಹಾರಿಸಬೇಕೆಂಬ ಸಂಕಲ್ಪದೊಂದಿಗೆ ಯಲಹಂಕ ಉಪನಗರದ…
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಂವಿಧಾನವನ್ನು ಜಾರಿಗೊಳಿಸಿದ್ದರೆ ಇಂದು ಸಂವಿಧಾನ ರಕ್ಷಣೆ ಮಾಡಬೇಕು ಎಂದು ಸೋಗು ಹಾಕುವ ಅಗತ್ಯವಿರಲಿಲ್ಲ: ಮಾರಸಂದ್ರ ಮುನಿಯಪ್ಪ.
ದೇವನಹಳ್ಳಿ: ಕಳೆದ 75 ವರ್ಷಗಳಿಂದ ಸುಮಾರು 5 ದಶಕಗಳ ಕಾಲ ಈ ದೇಶವನ್ನು ಆಳಿದ ಕಾಂಗ್ರೆಸ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಂವಿಧಾನವನ್ನು ಜಾರಿಗೊಳಿಸಿದ್ದರೆ ಇಂದು ಸಂವಿಧಾನ ರಕ್ಷಣೆ ಮಾಡಬೇಕು ಎಂದು ಸೋಗು ಹಾಕುವ ಅಗತ್ಯವಿರಲಿಲ್ಲ ಎಂದು ಬಹುಜನ ಸಮಾಜ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ ಕಾರ್ಯಕ್ರಮ ದಿನ ಶೇ. 94.33 ರಷ್ಟು ಲಸಿಕೆ ಹಾಕಲಾಗಿರುತ್ತದೆ. 👇
ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು ಮಕ್ಕಳ ಸಂಖ್ಯೆ(0-5) :- 1113617 ಇಂದು ಪೋಲಿಯೋ ಹನಿ ಹಾಕಿದ ಒಟ್ಟು ಸಂಖ್ಯೆ:- 1050348 ಶೇಕಡಾವಾರು:- 94.33%
ಜ್ಯೋತಿರ್ಲಿಂಗಗಳ ವೈಶಿಷ್ಟ್ಯಗಳು ! – ಮಹಾಶಿವರಾತ್ರಿ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ !
ಭಾರತದಲ್ಲಿನ ಪ್ರಮುಖ ಶಿವಸ್ಥಾನ ಗಳೆಂದರೆ ಹನ್ನೆರಡು ಜ್ಯೋತಿರ್ಲಿಂಗಗಳು. ಅವು ತೇಜಸ್ವಿ ರೂಪದಲ್ಲಿ ಉತ್ಪನ್ನವಾದವು. ಹನ್ನೆರಡು ಜ್ಯೋತಿರ್ಲಿಂಗಗಳು ಶರೀರವಾಗಿದ್ದು ಕಾಠಮಾಂಡುದಲ್ಲಿರುವ ಪಶುಪತಿನಾಥ ಜ್ಯೋತಿರ್ಲಿಂಗವು ತಲೆಯಾಗಿದೆ. ರುದ್ರಾಕ್ಷದ ಮಂತ್ರಸಿದ್ಧಿಗಾಗಿ ಗುಣ ಹಾಗೂ ಶಕ್ತಿಗೆ ತಕ್ಕಂತೆ ಯೋಗ್ಯ ಗುಣಗಳುಳ್ಳ ಜ್ಯೋತಿರ್ಲಿಂಗವನ್ನು ಆರಿಸಿಕೊಂಡು ಆ ಜ್ಯೋತಿರ್ಲಿಂಗಕ್ಕೆ ಅಭಿಷೇಕ…
ಬಸವೇಶ್ವರ ವಾಣಿಜ್ಯಕಲಾ ವಿಜ್ಞಾನ ಮಹಾವಿದ್ಯಾಲಯರಾಜಾಜಿನಗರ ಪ್ರಾಂಶುಪಾಲರಾದ ಡಾ. ಶೀಲಾ ದೇವಿ.ಎಸ್ .ಮಳೀಮಠ – ಅವರಿಗೆ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ “ಶಿಕ್ಷಕರತ್ನ” ಪ್ರಶಸ್ತಿ – ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ನವರು ಸನ್ಮಾನಿಸಿದ ಸಂಭ್ರಮ
ದಿನಾಂಕ 1-3 – 2024 ಶುಕ್ರವಾರ 6.00 ಗಂಟೆಗೆ ಎಂ ಜಿ ರಸ್ತೆಯಲ್ಲಿರುವ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಕಂಪನಿಯು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ, ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡುವ ಪ್ರಶಸ್ತಿ ಬಸವೇಶ್ವರ ವಾಣಿಜ್ಯಕಲಾ ವಿಜ್ಞಾನ…
