ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ ಕಾರ್ಯಕ್ರಮ ದಿನ ಶೇ. 94.33 ರಷ್ಟು ಲಸಿಕೆ ಹಾಕಲಾಗಿರುತ್ತದೆ. 👇

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು ಮಕ್ಕಳ ಸಂಖ್ಯೆ(0-5) :- 1113617 ಇಂದು ಪೋಲಿಯೋ ಹನಿ ಹಾಕಿದ ಒಟ್ಟು ಸಂಖ್ಯೆ:- 1050348 ಶೇಕಡಾವಾರು:- 94.33%

ಜ್ಯೋತಿರ್ಲಿಂಗಗಳ ವೈಶಿಷ್ಟ್ಯಗಳು ! – ಮಹಾಶಿವರಾತ್ರಿ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ !

ಭಾರತದಲ್ಲಿನ ಪ್ರಮುಖ ಶಿವಸ್ಥಾನ ಗಳೆಂದರೆ ಹನ್ನೆರಡು ಜ್ಯೋತಿರ್ಲಿಂಗಗಳು. ಅವು ತೇಜಸ್ವಿ ರೂಪದಲ್ಲಿ ಉತ್ಪನ್ನವಾದವು. ಹನ್ನೆರಡು ಜ್ಯೋತಿರ್ಲಿಂಗಗಳು ಶರೀರವಾಗಿದ್ದು ಕಾಠಮಾಂಡುದಲ್ಲಿರುವ ಪಶುಪತಿನಾಥ ಜ್ಯೋತಿರ್ಲಿಂಗವು ತಲೆಯಾಗಿದೆ. ರುದ್ರಾಕ್ಷದ ಮಂತ್ರಸಿದ್ಧಿಗಾಗಿ ಗುಣ ಹಾಗೂ ಶಕ್ತಿಗೆ ತಕ್ಕಂತೆ ಯೋಗ್ಯ ಗುಣಗಳುಳ್ಳ ಜ್ಯೋತಿರ್ಲಿಂಗವನ್ನು ಆರಿಸಿಕೊಂಡು ಆ ಜ್ಯೋತಿರ್ಲಿಂಗಕ್ಕೆ ಅಭಿಷೇಕ…

ಬಸವೇಶ್ವರ ವಾಣಿಜ್ಯಕಲಾ ವಿಜ್ಞಾನ ಮಹಾವಿದ್ಯಾಲಯರಾಜಾಜಿನಗರ ಪ್ರಾಂಶುಪಾಲರಾದ ಡಾ. ಶೀಲಾ ದೇವಿ.ಎಸ್ .ಮಳೀಮಠ – ಅವರಿಗೆ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ “ಶಿಕ್ಷಕರತ್ನ” ಪ್ರಶಸ್ತಿ – ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ನವರು ಸನ್ಮಾನಿಸಿದ ಸಂಭ್ರಮ 

ದಿನಾಂಕ 1-3 – 2024 ಶುಕ್ರವಾರ 6.00 ಗಂಟೆಗೆ ಎಂ ಜಿ ರಸ್ತೆಯಲ್ಲಿರುವ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಕಂಪನಿಯು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ, ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡುವ ಪ್ರಶಸ್ತಿ ಬಸವೇಶ್ವರ ವಾಣಿಜ್ಯಕಲಾ ವಿಜ್ಞಾನ…

ಮೊಬೈಲ್ ಮೊಬೈಲ್ ಮಕ್ಕಳ ಕೈಯಲ್ಲಿ 

ಮೊಬೈಲ್ಮಕ್ಕಳಿಗೆ ಮೊಬೈಲ್ ಕೊಡಬಾರದೆಂದು ಎಷ್ಟೋ ಹೇಳುತ್ತಾರೆ ಆದರೂ ಈ ಒಂದು ಮಗು ಕತ್ತಲಲ್ಲಿ ಯಾರಿಗೂ ಕಾಣದಂತೆ ಎಷ್ಟೊಂದು ಶ್ರದ್ಧೆಯಿಂದ ಮೊಬೈಲ್ ವೀಕ್ಷಣೆ ಮಾಡುತ್ತಿದೆ ನೋಡಿ ಕುಟುಂಬದವರಿಗೆ ಗೊತ್ತಿರದ ಹಾಗೆ ಕತ್ತಲಲ್ಲಿ ಯಾರಿಗೂ ಕಾಣದಂತೆ ಮೊಬೈಲ್ ವೀಕ್ಷಣೆ ಮಾಡುತ್ತಿರುವುದು ಇಷ್ಟೊಂದು ಸರಿ

ಬೋಳೇಗಾವ್ ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ.

. ದಿನಾಂಕ.  02.   ,03.   2024.    ಬೀದರ್ ಜಿಲ್ಲೆ ಭಾಲ್ಕಿ ತಾಲೂಕು ಬೋಳೇಗಾವ್ ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೋಳೇಗಾವ್ ಇವರ ಸಂಯುಕ್ತ ಆಶಯದಲ್ಲಿ ಶಾಲಾಮಟ್ಟದ ರಾಷ್ಟ್ರೀಯ ವಿಜ್ಞಾನ. 2024. 2025. ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ…