ಆನೇಕಲ್ ಸುದ್ದಿನೆರಿಗಾ ಗ್ರಾ. ಪಂ. ವ್ಯಾಪ್ತಿ ಯಲ್ಲಿ ಸಂವಿಧಾನ ಜಾಗೃತಿ ಜಾಥ
ಸರ್ಕಾರದ ಆದೇಶದಂತೆ ಸಂವಿಧಾನ ಜಾಗೃತಿ ಜಾಥ ನೆರಿಗಾ ಗ್ರಾಮ ಪಂಚಾಯತಿ ಅಧ್ಯಕ್ಷರಾದ ವೇದ ಕೇಶವಮೂರ್ತಿ ಉಪಾಧ್ಯಕ್ಷರಾದ ಶ್ರೀನಿವಾಸ್ ಹೆಚ್ ಎಸ್ ಸದಸ್ಯರಾದ ಪವಿತ್ರ ಸುರೇಶ್ ರವರು ಅಂಬೇಡ್ಕರ್ ಪ್ರತಿಭೆಗೆ ಸುಷ್ಮಾ ನಮನ ಸಲ್ಲಿಸುವ ಮುಖಾಂತರ ಗೌರವಪೂರಕವಾಗಿ ಬರಮಾಡಿಕೊಂಡರು ಮುತ್ತನಲ್ಲೂರು ಹಂದೇನಹಳ್ಳಿ ದೊಮ್ಮಸಂದ್ರ…
ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನ
ಬೀದರ ನಗರದ ಮೈಲೂರ ರಸ್ತೆಯಲ್ಲಿರು ವಿದ್ಯಾಶ್ರೀ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಬೀದರ ಅಡಿಯಲ್ಲಿ ನಡೆಯುತ್ತಿರುವ ವಿದ್ಯಾಶ್ರೀ ಮಾದರಿ ಪ್ರಾಥಮಿಕ ಶಾಲೆ ಹಾಗೂ ವಿದ್ಯಾನಿಧಿ ಪ್ರೌಢ ಶಾಲೆ ಬೀದರ ಶಾಲೆಯಲ್ಲಿ ಮಕ್ಕಳಿಂದ ವಿಜ್ಞಾನಮತ್ತು ಕಲಾ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಈ ಕಾರ್ಯಕ್ರಮದ ಉದ್ಘಾಟಕರಾಗಿ…
ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಅದ್ದೂರಿ ಆಚರಣೆ
ಕೋಲಾರ : ತಾಲೂಕಿನ ನರಸಾಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ವಿಭಾಗದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ತಾಲೂಕಿನ ನರಸಾಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಪ್ರಯುಕ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ರವರು…
ಅದ್ದೂರಿ ಗಣರಾಜ್ಯೋತ್ಸವ ಆಚರಿಸಿದ ಶ್ರೀನಿವಾಸಪುರ ಆಕ್ಸ್ ಫಡ೯ ಶಾಲೆ
ಯಲಹಂಕ ಕೋಗಿಲು ರಸ್ತೆ ಶ್ರೀನಿವಾಸಪುರದಲ್ಲಿರುವ ಆಕ್ಸ್ಫರ್ಡ್ ಶಾಲಾ ಕಾಲೇಜು 75ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು ಈ ಬಾರಿಯ ಗಣರಾಜ್ಯೋತ್ಸವದ ವಿಶೇಷತೆ ಎಂದರೆ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಮಾಡಲಾಯಿತು ಹಾಗೂ ಶಾಲಾ ಶಿಕ್ಷಕಿಯರಾದ ಪೌಸೀಯಾ ಮೇಡಂ ಮತ್ತು ಮಾನಸ ಮೇಡಂ ಅವರ ನೃತ್ಯ…
ಕ್ರೀಡೆ ಯುವ ಜನಾಂಗದ ಬದುಕಿನ ಭಾಗವಾಗಬೇಕು: ಎಂ.ಎಸ್.ರಕ್ಷಾ ರಾಮಯ್ಯ
ಚಿಕ್ಕಬಳ್ಳಪುರ, ಜ, 26; ಕ್ರೀಡೆ ಯುವ ಜನಾಂಗದ ಬದುಕಿನ ಭಾಗವಾಗಬೇಕು. ಕ್ರೀಡೆ ಮನುಷ್ಯನಲ್ಲಿ ಮಹತ್ವದ ಪರಿವರ್ತನೆ ತರುತ್ತದೆ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್.ರಕ್ಷಾ ರಾಮಯ್ಯ ಹೇಳಿದ್ದಾರೆ. ದಾಸನಪುರದಲ್ಲಿಂದು ಮೂರು ದಿನಗಳ ಕ್ರಿಕೆಟ್ ಪಂದ್ಯಾವಳಿ ” ಡಿಕೆ ಕಪ್…
ವಿಷೇಶ ಮಕ್ಕಳ ವಸತಿ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ
ಬೀದರ ನಗರದ ಮೈಲೂರ ವೃತ್ತದನವ ನವಜೀವನ ವಿಶೇಷ ಮಕ್ಕಳ ವಸತಿಯುತ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ವಿಜೃಂಭಣೆಯಿAದ ಆಚರಿಸಲಾಯಿತು.ಧ್ವಜಾರೋಹಣ ನೆರೆವರಿಸಿ ಮಾತನಡಿದ ಎನ್.ಎಸ್.ಎಸ್. ಅಧಿಕಾರಿಗಳಶದ ಪ್ರೊ. ಮಲ್ಲಿಕಾರ್ಜುನ ಪಾಟೀಲ ಅವರು ಸಂವಿಧಾನ ಶಿಲ್ಪಿ ಬಿ. ಆರ್. ಅಂಬೇಡ್ಕರ್ ರಚಿಸಿದ ಭಾರತೀಯ ಸಂವಿಧಾನವು 1950ರ…
ರಾಜ್ಯದೆಲ್ಲೆಡೆ 75 ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ.ಪ್ರತಿಯೊಬ್ಬ ವಿಧ್ಯಾರ್ಥಿಯೂ ದೇಶ ಕಾಯುವ ಸೈನಿಕನಾಗಬೇಕು : ಶಾಸಕ ಹೆಚ್ ವಿ ವೆಂಕಟೇಶ್
ಪಾವಗಡ : ಇಂದಿನ ಮಕ್ಕಳೇ ಮುಂದಿನ ಭವ್ಯ ಭಾರತದ ಪ್ರಜೆಗಳು ಆದ್ದರಿಂದ ಈ ಮಕ್ಕಳಿಗೆ ಹೆಚ್ಚಿನ ಶಿಕ್ಷಣವನ್ನು ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕರಾದ ಎಚ್ ವಿ ವೆಂಕಟೇಶ್ ತಿಳಿಸಿದರು.ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ ವತಿಯಿಂದ 75…
