ಗಣರಾಜ್ಯೋತ್ಸವದ ಅಂಗವಾಗಿ ಮಕ್ಕಳಿಂದ ಪಿರಮಿಡ್ ಪ್ರದರ್ಶನ
ವರದಿ -ಸದಾನಂದ ಶಿಡ್ಲಘಟ್ಟ,ದಿಬ್ಬೂರಹಳ್ಳಿಯ ಎಸ್.ಎಂ.ಇ, ಸೂರ್ಯ, ಶ್ರೀ ಜಗದೀಶ್ವರ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳಿಂದ 75 ನೇ ಗಣರಾಜ್ಯೋತ್ಸವದ ಸಮಾರಂಭವನ್ನು ತುಂಬಾ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಇಡೀ ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಕಾರ್ಯಕ್ರಮವನ್ನು ಭಾರತೀಯ ಗಣರಾಜ್ಯೋತ್ಸವವನ್ನು ಪ್ರತಿ ವರ್ಷ ಜನವರಿ 26…
ಕೆ.ಆರ್.ಪುರ:
ಕೆ.ಆರ್.ಪುರದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ರಾರಾಜಿಸಿದ ತಿರಂಗಾ… ಬೆಂಗಳೂರು ಪೂರ್ವ ತಾಲ್ಲೂಕಿನಲ್ಲಿ ಇಂದು ದೇಶದಾದ್ಯಂತ 75ನೇ ಗಣರಾಜ್ಯೋತ್ಸವ ದಿನವನ್ನು ಅದ್ದೂರಿಯಿಂದ ಆಚರಣೆ ಮಾಡಲಾಯಿತು.ಕ್ಷೇತ್ರದ ಕೆ.ಆರ್.ಪುರ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿತಿರಂಗಾ ರಾರಾಜಿಸಿತು.ಬೆಂಗಳೂರು ಪೂರ್ವ ತಾಲ್ಲೂಕು ದಂಡಾಧಿಕಾರಿ ರವಿ ಅವರು ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ…
ಯಲಹಂಕ ತಾಲ್ಲೂಕು ಆಡಳಿತದ ವತಿಯಿಂದ 75ನೇ ಗಣರಾಜ್ಯೋತ್ಸವ :
ಯಲಹಂಕ : ಯಲಹಂಕ ತಾಲ್ಲೂಕು ಆಡಳಿತದ ವತಿಯಿಂದ. ಯಲಹಂಕ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 75ನೇ ಗಣ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಧ್ವಜಾರೋಹಣ ನೆರವೇರಿಸಿ, ಧ್ವಜ ನಮನ ಸಲ್ಲಿಸಿದರು. ನಂತರ ಅವರು ಮಾತನಾಡಿ ‘ವಿವಿಧ ಸಂಸ್ಥಾನಗಳಲ್ಲಿ ಹಂಚಿ…
ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಅದ್ದೂರಿ
ಕೋಲಾರ : ತಾಲೂಕಿನ ನರಸಾಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ವಿಭಾಗದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ತಾಲೂಕಿನ ನರಸಾಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಪ್ರಯುಕ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ರವರು…
ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ವಾದ ಮನವಿ
ಕೋಲಾರ : ಕಲ್ಬುರ್ಗಿ ಜಿಲ್ಲೆಯ ಕೋಟನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ ಬಿ, ಆರ್, ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಕೀಳು ಮಟ್ಟದ ಅವಮಾನ ಎಸಗಿದ ದುಷ್ಕವಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು…
ಜನವರಿ 26 ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬಲಿದಾನ ದಿನದ ನಿಮಿತ್ತ ಹಿಂದೂ ಜನಜಾಗೃತಿ ಸಮಿತಿ ಲೇಖನ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಎಂಬ ಗ್ರಾಮದಲ್ಲಿ ಹುಟ್ಟಿದ ರಾಯಣ್ಣ, ಕೇವಲ 32 ವರ್ಷಗಳ ಕಾಲ ಬದುಕಿದ್ದರೂ, ಅವನ ಹೋರಾಟದ ಕಥೆ ಭಾರತೀಯರೆಲ್ಲರಿಗೂ ಸ್ಫೂರ್ತಿಯನ್ನು ನೀಡುತ್ತದೆ. ರಾಯಣ್ಣನ ಹುಟ್ಟೂರು ಸಂಗೊಳ್ಳಿ. ಕಿತ್ತೂರಿನಿಂದ 14 ಕಿ.ಮೀ ದೂರದಲ್ಲಿ ಮಲಪ್ರಬಾ ಹೊಳೆಯ ದಂಡೆಯ…
ರಾಷ್ಟ್ರೀಯ ಮತದಾರರ ದಿನಾಚರಣೆ – 25 – 1- 2024 ಬಸವೇಶ್ವರ ವಾಣಿಜ್ಯ ಕಲಾವಿಜ್ಞಾನ ಮಹಾವಿದ್ಯಾಲಯದಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ
ದಿನಾಂಕ 25 – 1- 2024ರ ಗುರುವಾರದಂದು 11,30 ಗಂಟೆಗೆ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ಬಸ್ ದೇಶ್ವರ ವಾಣಿಜ್ಯ ಕಲಾವಿಜ್ಞಾನ ಮಹಾವಿದ್ಯಾಲಯರಾಜಾಜಿನಗರ ಕಾಲೇಜಿನಲ್ಲಿಪ್ರತಿಜ್ಞಾ ವಿಧಿಯನ್ನು 18 + ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಬೋಧಿಸಿ ಪ್ರತಿಜ್ಞೆ ಸ್ವೀಕರಿಸಲಾಯ್ತು ಪ್ರಾಂಶುಪಾಲರಾದ ಡಾ. ಶೀಲಾ ದೇವಿ…
