ದಿನಾಂಕ : 26.01.2024 ಗಣರಾಜ್ಯೋತ್ಸವದ ಸಮಯದಲ್ಲಿ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಿ ರಾಷ್ಟ್ರೀಯ ಚಿಹ್ನೆಗಳ ಗೌರವ ಕಾಪಾಡಿ ! ಹಿಂದೂ ಜನಜಾಗೃತಿ ಸಮಿತಿಯಿಂದ ಬೆಂಗಳೂರಿನ ವಿವಿಧ ಶಾಲಾ-ಕಾಲೇಜುಗಳಲ್ಲಿ ಮನವಿ ಬೆಂಗಳೂರು : ಗಣರಾಜ್ಯೋತ್ಸವದ ನಿಮಿತ್ತ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಿ ರಾಷ್ಟ್ರೀಯ ಚಿಹ್ನೆಗಳ ಗೌರವ…

ಯಲಹಂಕ ತಾಲ್ಲೂಕು ಆಡಳಿತದ ವತಿಯಿಂದ 75ನೇ ಗಣರಾಜ್ಯೋತ್ಸವ : 

ಯಲಹಂಕ : ಯಲಹಂಕ ತಾಲ್ಲೂಕು ಆಡಳಿತದ ವತಿಯಿಂದ. ಯಲಹಂಕ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 75ನೇ ಗಣ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಧ್ವಜಾರೋಹಣ  ನೆರವೇರಿಸಿ, ಧ್ವಜ ನಮನ ಸಲ್ಲಿಸಿದರು. ನಂತರ ಅವರು ಮಾತನಾಡಿ ‘ವಿವಿಧ ಸಂಸ್ಥಾನಗಳಲ್ಲಿ ಹಂಚಿ…

ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಅದ್ದೂರಿ

ಕೋಲಾರ : ತಾಲೂಕಿನ ನರಸಾಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ವಿಭಾಗದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ತಾಲೂಕಿನ ನರಸಾಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಪ್ರಯುಕ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ರವರು…

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ವಾದ ಮನವಿ

ಕೋಲಾರ : ಕಲ್ಬುರ್ಗಿ ಜಿಲ್ಲೆಯ ಕೋಟನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ ಬಿ, ಆರ್, ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಕೀಳು ಮಟ್ಟದ ಅವಮಾನ ಎಸಗಿದ ದುಷ್ಕವಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು…

ಜನವರಿ 26 ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬಲಿದಾನ ದಿನದ ನಿಮಿತ್ತ ಹಿಂದೂ ಜನಜಾಗೃತಿ ಸಮಿತಿ ಲೇಖನ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಎಂಬ ಗ್ರಾಮದಲ್ಲಿ ಹುಟ್ಟಿದ ರಾಯಣ್ಣ, ಕೇವಲ 32 ವರ್ಷಗಳ ಕಾಲ ಬದುಕಿದ್ದರೂ, ಅವನ ಹೋರಾಟದ ಕಥೆ ಭಾರತೀಯರೆಲ್ಲರಿಗೂ ಸ್ಫೂರ್ತಿಯನ್ನು ನೀಡುತ್ತದೆ. ರಾಯಣ್ಣನ ಹುಟ್ಟೂರು ಸಂಗೊಳ್ಳಿ. ಕಿತ್ತೂರಿನಿಂದ 14 ಕಿ.ಮೀ ದೂರದಲ್ಲಿ ಮಲಪ್ರಬಾ ಹೊಳೆಯ ದಂಡೆಯ…

ರಾಷ್ಟ್ರೀಯ ಮತದಾರರ ದಿನಾಚರಣೆ – 25 – 1- 2024 ಬಸವೇಶ್ವರ ವಾಣಿಜ್ಯ ಕಲಾವಿಜ್ಞಾನ ಮಹಾವಿದ್ಯಾಲಯದಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ದಿನಾಂಕ 25 – 1- 2024ರ ಗುರುವಾರದಂದು 11,30 ಗಂಟೆಗೆ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ಬಸ್ ದೇಶ್ವರ ವಾಣಿಜ್ಯ ಕಲಾವಿಜ್ಞಾನ ಮಹಾವಿದ್ಯಾಲಯರಾಜಾಜಿನಗರ ಕಾಲೇಜಿನಲ್ಲಿಪ್ರತಿಜ್ಞಾ ವಿಧಿಯನ್ನು 18 + ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಬೋಧಿಸಿ ಪ್ರತಿಜ್ಞೆ ಸ್ವೀಕರಿಸಲಾಯ್ತು ಪ್ರಾಂಶುಪಾಲರಾದ ಡಾ. ಶೀಲಾ ದೇವಿ…

ಮಿಲನೋತ್ಸವದ ಪ್ರಯುಕ್ತ ಕ್ರೀಡಾ ಸಾಂಸ್ಕೃತಿಕ ಸ್ಪರ್ಧೆ :

ಯಲಹಂಕದ ಬಿಎಂಎಸ್ಐಟಿ ಕಾಲೇಜಿನಲ್ಲಿ ಆಯೋಜನೆ : ಯಲಹಂಕ : ಮಿಲನೋತ್ಸವ-2024 ಕಾರ್ಯಕ್ರಮದ ಪ್ರಯುಕ್ತ ಯಲಹಂಕದ ಬಿಎಂಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಬಿ.ಎಂ.ಎಸ್.ಐ.ಟಿ ಕಾಲೇಜಿನ ಅಧ್ಯಕ್ಷ ಅವಿರಾಮ್ ಶರ್ಮ ಉದ್ಘಾಟಿಸಿದರು. ನಂತರ…

ಎಲ್ಲೆಲ್ಲೂ ಮೊಳಗಿದ ರಾಮನಾಮ ಜಪ

ದಿಬ್ಬೂರಹಳ್ಳಿ ಬಯಲು ಸಿಂಹ ಸುದ್ದಿ ವರದಿ -ಸದಾನಂದ ಸುಮಾರು 500 ವರ್ಷಗಳ ಚರಿತ್ರೆಯ ರಾಮ ಮಂದಿರದ ಕನಸು ನನಸಾಗಿರುವ ಹಿನ್ನೆಲೆ ಇಡೀ ದೇಶವೇ ರಾಮ ನಾಮವನ್ನು ಜಪ ಮಾಡುತ್ತಾ ಪ್ರತಿ ಮನೆಯಲ್ಲೂ ಹಬ್ಬವನ್ನು ಆಚರಿಸಲಾಗಿದೆ. ಇದರ ಅನ್ವಯ ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ…