ರಾಷ್ಟ್ರೀಯ ಶಿಕ್ಷಣ ನೀತಿ-2020ರ 3ನೇ ವರ್ಷಾಚರಣೆ*
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳ ಕೌಶಲ ಅಭಿವೃದ್ಧಿಗೆ ಸಹಕಾರಿ: ಎಂ.ವಿಶ್ವನಾಥಂ

ಬಳ್ಳಾರಿ.ಜು.28ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳ ಜ್ಞಾನ, ಕೌಶಲ್ಯ ಮತ್ತು ಮೌಲ್ಯವರ್ಧನೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಸಹಕಾರಿಯಾಗಿದೆ ಕೇಂದ್ರೀಯ ವಿದ್ಯಾಲಯದ ಪ್ರಾಚಾರ್ಯ ಎಂ.ವಿಶ್ವನಾಥಂ ಅವರು ಹೇಳಿದರು.ಶುಕ್ರವಾರದಂದು, ರಾಷ್ಟ್ರೀಯ ಶಿಕ್ಷಣ ನೀತಿಯ-2020ರ ಅನುಷ್ಟಾನದ ವರ್ಷಾಚರಣೆ ಕುರಿತು ನಗರದ ಕೌಲ್‍ಬಜಾರ್‍ನ ಬಂಡಿಹಟ್ಟಿ ರಸ್ತೆಯ ಕೇಂದ್ರೀಯ ವಿದ್ಯಾಲಯದ ಸಭಾಂಗಣದಲ್ಲಿ…

ಬಂಗಾರಪೇಟೆ :ಪ್ಲಾಸ್ಟಿಕ್ ಮುಕ್ತ ಪಟ್ಟಣವಾಗಿಸಲು ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ’ ಎಂದು ಪುರಸಭೆ ಮುಖ್ಯಾಧಿಕಾರಿ ಮೀನಾಕ್ಷಿ ಹೇಳಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಶಾಲಾ ಮಕ್ಕಳೊಂದಿಗೆ ಆಯೋಜಿಸಿದ್ದ ಪ್ಲಾಸ್ಟಿಕ್ ಮುಕ್ತ ಅಭಿಯಾನ ಹಾಗೂ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳ ಮುಖಾಂತರ ಸಂಚರಿಸಿ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡುತ್ತಾ,ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತದೆ. ಸರ್ಕಾರವು ಏಕ ಬಳಕೆ ಪ್ಲಾಸ್ಟಿಕ್…

[27/07, 7:02 pm] Rep Balari. Prashd: ಬಳ್ಳಾರಿ,ಜು,27
ಜಿಲ್ಲಾ ವಾಣಿಜ್ಯ ಮತ್ತು
ಕೈಗಾರಿಕಾ ಸಂಸ್ಥೆಯ

[27/07, 7:02 pm] ಜಿಲ್ಲಾ ವಾಣಿಜ್ಯ ಮತ್ತುಕೈಗಾರಿಕಾ ಸಂಸ್ಥೆಯ ಅಧ್ಯಕ್ಷರು ಮತ್ತುಗೌರವ ಕಾರ್ಯದರ್ಶಿಗಳು ನೀಡಿರುವಪತ್ರಿಕಾ ಪ್ರಕಟಣೆ ಸತ್ಯಕ್ಕೆ ದೂರವಾಗಿದೆಎಂದು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತುಕೈಗಾರಿಕಾ ಸಂಸ್ಥೆಯ ಕಾರ್ಯಕಾರಿ ಸಮಿತಿಸದಸ್ಯ ಗುತ್ತಾ ಚಂದ್ರಶೇಖರ್‌ರವರುಹೇಳಿದರು.ನಗರದ ಖಾಸಗಿ ಹೋಟೆಲ್‌ನಲ್ಲಿ ಇಂದುಬೆಳಿಗ್ಗೆ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿಮಾತನಾಡಿದ ಸ್ಥಳಿಯ…

ಖಾಸಗಿ ಶಾಲೆ,ಕಾಲೇಜುಗಳಿಗೂ ಆದರ್ಶ ಶಿಕ್ಷಕ ಪ್ರಶಸ್ತಿ ನೀಡಿ:ಹೊಸೂರ

ವರದಿ:ಮೇಘರಾಜ ವಾಲಿಕಾರ ಇಂಡಿ:ಜು.28: ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯ,ಜಿಲ್ಲಾ ಮಟ್ಟದ ಶಿಕ್ಷಕ ಪ್ರಶೇಸ್ತಿ ಪರಿಗಣಿಸಿದರೆ ಮತ್ತಷ್ಟು ಖಾಸಗಿ ಶಿಕ್ಷಕರಿಗೆ ಶೈಕ್ಷಣಿಕ ಬೆಳವಣಿಗೆಗೆ ಪುಷ್ಠಿಕೊಟ್ಟಂತಾಗುತ್ತದೆ ಎಂದು ಶಿವಯೋಗೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಸಾಲೋಟಗಿ ಮುಖ್ಯಗುರು ಆರ್.ಬಿ ಹೊಸೂರ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ…

ಚವಡಿಹಾಳದ ಗುರುಬಸವ ಶಿಕ್ಷಣ ಸಂಸ್ಥೆಯಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ

ಇಂಡಿ:ಜು.28.ತಾಲೂಕಿನ ಚವಡಿಹಾಳ ಗ್ರಾಮದ ಗುರುಬಸವ ಶಿಕ್ಷಣ ಸಂಸ್ಥೆಯಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳಾದ ಪಿಎಸ್ಐ ಸೋಮೇಶ ಗೆಜ್ಜಿಯವರಿಗೆ ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಎ ಎಸ್ ಪಾಟೀಲ ಹಾಗೂ…

[27/07, 7:19 pm] Rep Balari. Prashd: ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀ. ವ್ಯಾಪ್ತಿ ನಿರ್ಬಂಧ ಘೋಷಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ

ಬಳ್ಳಾರಿ,ಜು.27ಜಿಲ್ಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜುಲೈ 27 ರಿಂದ ಆಗಸ್ಟ್ 04 ರವರೆಗೆ ನಗರದ 02 ಪರೀಕ್ಷಾ ಕೇಂದ್ರಗಳಲ್ಲಿ ಗಣಕಯಂತ್ರ ಶಿಕ್ಷಣ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಒಳಗಿನ ಆವರಣವನ್ನು ಸಿ.ಆರ್.ಪಿ.ಸಿ…

ವಿಕಲಚೇತನ ವ್ಯಕ್ತಿಯ ಪಹಣಿ ತಿದ್ದುಪಡಿ ಮಾಡಲು ಅಲೆದಾಡಿಸುತ್ತಿರುವ ಅಧಿಕಾರಿಗಳು

ಚಿಂತಾಮಣಿ: ತಾಲೂಕಿನ ಕಸಬಾ ಹೋಬಳಿ ಮೈಲಾಂಡ್ಲಹಳ್ಳಿ ಗ್ರಾಮದ ಸರ್ವೆ ನಂ:44 ರ 4 ಎಕೆರೆ 17 ಗುಂಟೆ ಜಮೀನಿನ ಪೈಕಿ 5 ಗುಂಟೆ ಜಮೀನು ವಿಕಲಚೇತನ ಅಂಜಿನಪ್ಪ ಬಿನ್ ನಾರಾಯಣಪ್ಪ ಗಡದಾಸನಹಳ್ಳಿ ಎಂಬುವರ ಹೆಸರಿನಲ್ಲಿ ಖಾತೆ ಇದ್ದು ಜಮೀನು ಮೂರು ಮತ್ತು…

ಅತ್ಮ ನಿರ್ಭರ ಭಾರತ ಅಭಿಯಾನದ ಪಿಎಂಮ್ ಯೋಜನೆಯ ಪಲಾನುಭವ ಪಡೆಯಿರಿ:ಕೃಷಿ ಇಲಾಖೆ ವಿಶೇಷ ಕಾರ್ಯದರ್ಶಿ ಡಾ. ಆರ್ ಮನೋಜ್

ಚಿಕ್ಕಬಳ್ಳಾಪುರ ಜುಲೈ,27:ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾಲೀಕರಣ(PMFME)ಯೋಜನೆ ಯನ್ನು ಸದುಪಯೋಗ ಮಾಡಿಕೊಂಡುಕಿರು ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಜಿಲ್ಲೆಯ ಜನರು ಸ್ಥಾಪಿಸಬೇಕು ಬೇಕು ಎಂದು ಕೃಷಿ ಇಲಾಖೆ ವಿಶೇಷ ಕಾರ್ಯದರ್ಶಿ ಡಾ. ಆರ್ ಮನೋಜ್ ಅವರು ತಿಳಿಸಿದರು. ಅವರು ಇಂದು…