ಪಬ್ಲಿಕ್ ಪವರ್. ಕೊರಟಗೆರೆಯಲ್ಲಿ ಇಂದು ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕೊರಟಗೆರೆ: ಆರೋಗ್ಯ ಪ್ರತಿಯೊಬ್ಬರಿಗೂ ಅತ್ಯವಶ್ಯಕ. ಬಡಕುಟುಂಬಗಳಿಗೆ ಅನುಕೂಲವಾಗಲೆಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೊರಟಗೆರೆ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರವನ್ನು ಇಂದು ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ ಸಿಇಓ…

ಪಬ್ಲಿಕ್ ಪವರ್. ಪುರಾಣ ಪ್ರಸಿದ್ಧ ಶ್ರೀ ರಾಧಾ ರುಕ್ಮಿಣಿ ಸಮೇತ ವೇಣುಗೋಪಾಲಸ್ವಾಮಿ ದೇವಾಲಯದ ಜೀರ್ಣೋದ್ಧಾರ ಮತ್ತು ಕಲ್ಯಾಣೋತ್ಸವ

ಕೋಲಾರ : ತಾಲೂಕಿನ ನರಸಾಪುರ ಹೋಬಳಿಯ ಕುರ್ಕಿ ಗ್ರಾಮದಲ್ಲಿ ಪುರಾಣ ಪ್ರಸಿದ್ಧ ಶ್ರೀ ರಾಧಾ ರುಕ್ಮಿಣಿ ಸಮೇತ ವೇಣುಗೋಪಾಲಸ್ವಾಮಿ ದೇವಾಲಯದ ಜೀರ್ಣೋದ್ಧಾರವನ್ನು ಕುರ್ಕಿ ಗ್ರಾಮಸ್ಥರು ಹಾಗೂ ದಾನಿಗಳ ಸಹಕಾರದಿಂದ ಮಾಡಲಾಗಿದ್ದು, ಈ ಜೀರ್ಣೋದ್ಧಾರದ ಕಾರ್ಯಕ್ರಮದ ಪ್ರಯುಕ್ತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮಗಳಲ್ಲಿ…

ಪಬ್ಲಿಕ್ ಪವರ್

ಕೀರ್ತನೆಗಳಿಂದ ಸಮಾಜವನ್ನ ತಿದ್ದಿದ ದಾರ್ಶನಿಕ. ಶಾಲೆಗಳಿಂದಲೇ ವಿದ್ಯಾರ್ಥಿಗಳಿಗೆ ನಾಡು,ನುಡಿ ಹಾಗೂ ಸಮಾಜಕ್ಕೆ ಶ್ರಮಿಸಿದ ಮಹನೀಯರ ಕುರಿತಾದ ವಿಷಯಗಳನ್ನು ತಿಳಿಸುವ ಪ್ರಯತ್ನ ಮಾಡಬೇಕಾಗಿದೆ ಎಂದು ಅಂಬೇಡ್ಕರ್ ನಗರ ಶಾಲೆಯ  ಎಸ್ ಡಿಎಂಸಿ ಮುಖ್ಯಸ್ಥ ಮಂಜುನಾಥ್ ಅವರು ತಿಳಿಸಿದರು. ಕ್ಷೇತ್ರದ ರಾಮಮೂರ್ತಿನಗರದ ಸಮೀಪದ ಅಂಬೇಡ್ಕರ್…

ಜಾತಿ,ಮತ,ಕುಲಗಳ ಭೇದ ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಸಾಮಾನ್ಯ ಜನರಿಗೂ ಅರ್ಥವಾಗುವ ಭಾಷೆಯಲ್ಲಿ ತಮ್ಮ ಕೀರ್ತನೆಗಳ ಮೂಲಕ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಸಂತರೆಂದರೆ ಅದು ಕನಕದಾಸರು. ಕನ್ನಡ ಸಾಹಿತ್ಯ ಕಂಡ ಒಬ್ಬ ಮಹಾನ್ ಚಿಂತಕ, ಕನ್ನಡ ಭಾಷೆಯ ಸುಪ್ರಸಿದ್ಧ ಸಂತ,…

ಪಬ್ಲಿಕ್ ಪವರ್. R ಹನುಮಂತು 9845085793. ******-*******************ಅರಕೆರೆ ಗ್ರಾ.ಪಂ.ಉಪಾಧ್ಯಕ್ಷರಾಗಿ ಪದ್ಮ ಮುನಿಕೃಷ್ಣ ಅವಿರೋಧ ಆಯ್ಕೆ :

. ಯಲಹಂಕ : ಯಲಹಂಕ ಕ್ಷೇತ್ರ ವ್ಯಾಪ್ತಿಯ ಅರಕೆರೆ ಗ್ರಾ.ಪಂ. ನೂತನ ಉಪಾಧ್ಯಕ್ಷರಾಗಿ ಮಾರಸಂದ್ರ ಗ್ರಾಮದ ಎಂ.ವಿ.ಪದ್ಮ ಮುನಿಕೃಷ್ಣ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅರಕೆರೆ ಗ್ರಾ.ಪಂ.ನಲ್ಲಿ ಒಟ್ಟು 22 ಸದಸ್ಯರಿದ್ದು, ಉಪಾಧ್ಯಕ್ಷರ ಆಯ್ಕೆಗಾಗಿ ಬುಧವಾರ ನಡೆದ ಪ್ರಕ್ರಿಯೆಯಲ್ಲಿ ಯಾವ ಪ್ರತಿಸ್ಪರ್ಧಿ ಗಳು…

ಪಬ್ಲಿಕ್ ಪವರ್. **””””******************ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ರಾಮನಗರದಲ್ಲಿ 10,000 ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಆರೋಗ್ಯ ತಪಾಸಣೆ ಅಭಿಯಾನ ಕೈಗೊಂಡಿದೆ

ಬೆಂಗಳೂರು, ನವೆಂಬರ್ 29, 2023: ಎ ಬಿಹೇವಿಯರ್ ಚೇಂಜ್ ಡೆಮಾನ್ಟ್ರೇಷನ್ (ಎಬಿಸಿಡಿ) ಮತ್ತು ಸಮುದಾಯ ಆರೋಗ್ಯ ಕೇಂದ್ರ (ಸಿಎಚ್ ಸ ) ನಂತಹ ಹಿಂದಿನ ಆರೋಗ್ಯ ಕಾರ್ಯಕ್ರಮಗಳ ಯಶಸ್ಸನ್ನು ಆಧರಿಸಿ, ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇಂದು ರಾಮನಗರ ಜಿಲ್ಲೆಯಲ್ಲಿ ಮಕ್ಕಳ…