ಕಾಯಕ ರತ್ನ ರಾಜ್ಯ ಮಟ್ಟದ ಪ್ರಶಸ್ತಿಗೆ ಮೂವರು ಬಾಜನರು

ವರದಿ:ಮೇಘರಾಜ ವಾಲಿಕಾರ ಸಿಂದಗಿ:ಜು 25: ಕರ್ನಾಟಕ ರಾಜ್ಯ ಸಂಸ್ಥೆಯಾದ ಕರ್ನಾಟಕ ಜನಸ್ಪಂದನ ಟ್ರಸ್ಟ್ ಬೆಂಗಳೂರು ರವರು ಕೊಡಮಾಡುವ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಅದರಲ್ಲಿಯೂ ವಿಶೇಷವಾಗಿ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಸಿಂದಗಿಯ ಮೂವರು ಕರ್ನಾಟಕ ರಾಜ್ಯ ಮಟ್ಡದ ಕಾಯಕ ರತ್ನ ರಾಜ್ಯ ಪ್ರಶಸ್ತಿಪಡೆದುಕೊಂಡಿದ್ದಾರೆ.ವಿಶೇಷವಾಗಿ…

ಜು.24 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನ ರಜೆ ನೀಡಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ.

ಧಾರವಾಡ:- ಜಿಲ್ಲೆ ಆದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ನಾಳೆ ಜುಲೈ 24 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಭಾನುವಾರ ಸಂಜೆ ಆದೇಶಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು,…

“ಉತ್ತಮ ರಾಜ್ಯ ಶ್ರೇಷ್ಠ ರಫ್ತುದಾರ ಪ್ರಶಸ್ತಿ ಪಡೆದ ಶಾಸಕ ನಾರಾ ಭರತ್ ರೆಡ್ಡಿ”

ಬೆಂಗಳೂರು, ಜುಲೈ ೨೨: ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ.ರಾಘವೇಂದ್ರ ಎಂಟರಪ್ರೈಸಸ್ ನ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಬಳ್ಳಾರಿ ನಗರ ಶಾಸಕರಾದ ಶ್ರೀ ನಾರಾ ಭರತ್ ರೆಡ್ಡಿ ಅವರಿಗೆ ಉತ್ತಮ ರಾಜ್ಯ ಶ್ರೇಷ್ಠ ರಫ್ತುದಾರ…

ರಾಜ್ಯ ಕನಕ ನೌಕರರ ಸಂಘ ಜಿಲ್ಲಾ ಶಾಖೆಗೆ ನೂತನ ಪದಾಧಿಕಾರಿಗಳ ಪದಗ್ರಹಣ

ಕೋಲಾರ :- ಸಂಘಗಳನ್ನು ರಚಿಸಿ ಸಕಾರಾತ್ಮಕವಾಗಿ ನಿರಂತರ ಚಟುವಟಿಕೆಗಳನ್ನು ನಡೆಸಿಕೊಂಡು ಹೋಗುವ ಮೂಲಕ ಸಂಘದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಕರೆ ನೀಡಿದರು. ನಗರದ ಕನಕ ಮಂದಿರದಲ್ಲಿ ಶನಿವಾರ ರಾಜ್ಯ ಕನಕ ನೌಕರರ ಸಂಘ ಜಿಲ್ಲಾ ಶಾಖೆಗೆ…

ಕಂಬಾರಗಣವಿ ಸಂಪರ್ಕ ಹೊಸ ಸೇತುವೆ ನಿರ್ಮಾಣಕ್ಕೆ ಕಾರ್ಯಾದೇಶ; . .

ಕಂಬಾರಗಣವಿ ಸಂಪರ್ಕ ಹೊಸ ಸೇತುವೆ ನಿರ್ಮಾಣಕ್ಕೆ ಕಾರ್ಯಾದೇಶ; ಜಿಲ್ಲೆಯ ಎಲ್ಲ ಶಾಲೆ, ಅಂಗನವಾಡಿ ಕಟ್ಟಡಗಳ ಪರಿಶೀಲನೆ, ದುರಸ್ತಿಗೆ ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್*:ಧಾರವಾಡ:- ಪ್ರತಿ ವರ್ಷ ಮಳೆಗಾಲದಲ್ಲಿ ಅಳ್ನಾವರ ತಾಲೂಕಿನ ಕಂಬಾರಗಣವಿ ಸಂಪರ್ಕದ ಸೇತುವೆ ನೀರಿನಿಂದ ಮುಚ್ಚಿ, ಗ್ರಾಮಸ್ಥರಿಗೆ…

ಜು.24 ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಪ್ರವಾಸ

ಧಾರವಾಡ:- ರಾಜ್ಯ ಕೃಷಿ ಇಲಾಖೆ ಕಾರ್ಯದರ್ಶಿಗಳು ಆಗಿರುವ ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ಜುಲೈ 24 ರಂದು ಸೋಮವಾರ ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಜುಲೈ 24 ರಂದು ಬೆಳಿಗ್ಗೆ ಧಾರವಾಡಕ್ಕೆ ಆಗಮಿಸುವ ಅವರು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ…

[23/07, 12:55 pm] Rep. Hubbali Nadap: ನಿರಂತರ ಮಳೆಯಿಂದ ಜಿಲ್ಲೆಯಲ್ಲಿ 30 ಮನೆಗಳು ಭಾಗಶಃ ಹಾಗೂ 5 ಕುರಿ ಮರಿ ಜೀವ ಹಾನಿ

ಧಾರವಾಡ:- ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ಜುಲೈ 20 ರ ರಾತ್ರಿಯಿಂದ ಜುಲೈ 22 ರ ಬೆಳಿಗ್ಗೆ 8 ಗಂಟೆಯವರೆಗೆ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿನ ಸುಮಾರು 30 ಮನೆಗಳಿಗೆ ಹಾನಿ ಆಗಿದ್ದು, ಗೊಡೆ ಕುಸಿದು 5 ಕುರಿಮರಿಗಳ ಜೀವ ಹಾನಿ…

ತಹಸಿಲ್ದಾರರ ನೇತೃತ್ವದಲ್ಲಿ ಮಿನಿ ವಿಧಾನಸೌಧದಲ್ಲಿ ಸ್ವಚ್ಛತಾ ಕಾರ್ಯಕ್ರಮ

ವರದಿ:ಮೇಘರಾಜ ವಾಲಿಕಾರ ಇಂಡಿ:ಜು:23 ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಲಾಗಿತ್ತು ಈ ಸಂದರ್ಭದಲ್ಲಿ ತಹಸಿಲ್ದಾರರಾದ ನಾಗಯ್ಯ ಹಿರೇಮಠ ಇವರು ಮಿನಿ ವಿಧಾನಸೌಧದ ಸುತ್ತಲೂ ಸಂಪೂರ್ಣವಾಗಿ ವೀಕ್ಷಿಸಿದರು. ಇದರೊಂದಿಗೆ ಸಾರ್ವಜನಿಕರು ಮಿನಿ ವಿಧಾನಸೌಧಕ್ಕೆ ಬರುವುದು ಸಹಜ ಆದರೆ ಬಂದ ನಂತರ ತಮ್ಮಲ್ಲಿರುವ…

ಶಾಸಕ ಯು ಬಿ ಬಣಕಾರ ಹಾಗೂ ಪ್ರಕಾಶ್ ಕೋಳಿವಾಡ ಬಹಿರಂಗ ಕ್ಷಮೆಗೆ ಕರ್ನಾಟಕ ರೈತ ಸಂಘ ಆಗ್ರಹ

ಹುಬ್ಬಳ್ಳಿ :- ವಿಧಾನಸಭೆ ಸದನದಲ್ಲಿ ರೈತರ ಆತ್ಮಹತ್ಯೆ ಕುರಿತು ರೈತ ನಾಯಕ ದರ್ಶನ್ ಪುಟ್ಟಣ್ಣಯ್ಯನವರು ವಿಶೇಷಯ ಪ್ರಸ್ತಾಪಿಸುತ್ತಿರುವಾಗ ಹಿರೇಕೆರೂರು ಶಾಸಕ ಯು ಬಿ ಬಣಕಾರ ಹಾಗೂ ರಾಣೇಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಅವರು ಹಾವೇರಿ ಜಿಲ್ಲೆಯಲ್ಲಿ ಎಷ್ಟು ತಾಲೂಕುಗಳಿನಲ್ಲಿ ಎಷ್ಟು ಆತ್ಮಹತ್ಯೆಗಳಾಗಿವೆ…