ಜಿಲ್ಲೆಯಲ್ಲಿ ರೂ.12 ಕೋಟಿ ವೆಚ್ಚದಲ್ಲಿ ಗುರುಭವನ ನಿರ್ಮಾಣ: ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

ಬಳ್ಳಾರಿ,ಸೆ.26ಜಿಲ್ಲೆಯಲ್ಲಿ 22 ವರ್ಷದಿಂದ ಬೇಡಿಕೆಯಾಗಿಯೇ ಉಳಿದಿದ್ದ, ಗುರುಭವನ ಕಟ್ಟಡವನ್ನು ಡಿಎಂಎಫ್ ಅನುದಾನದಲ್ಲಿ ರೂ.12 ಕೋಟಿ ವೆಚ್ಚದಲ್ಲಿ ನಿರ್ಮಿಸಿಕೊಡಲಾಗುವುದು ಎಂದು ಯುವಜನ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಅಸ್ತು ನೀಡಿದರು.ಜಿಲ್ಲಾಡಳಿತ, ಜಿಲ್ಲಾ…

ಆಯುಷ್ಮಾನ್ ಭವ ಆರೋಗ್ಯ ಮೇಳದ ಲಾಭ ಪಡೆದ. 11237 ರೋಗಿಗಳು

ಆಯುಷ್ಮಾನ ಭವ ಆರೋಗ್ಯ ಮೇಳದ ಲಾಭ ಪಡೆದ 11237 ರೋಗಿಗಳು ಬೀದರ. ಜಿಲ್ಲೆಯಲ್ಲಿ ಆಯುಷ್ಮಾನ್ ಭವ: ಆರೋಗ್ಯ ಕಾರ್ಯಕ್ರಮವನ್ನು 17 ಸೆಪ್ಟೆಂಬರ್ 2023 ರಿಂದ 02 ಅಕ್ಟೋಬರ್ 2023 ರವರೆಗೆ ಆಯೋಜಿಸಲಾಗಿದೆ. ಆಯುಷ್ಮಾನ್ ಭವ: ಆರೋಗ್ಯ ಕಾರ್ಯಕ್ರಮವು 3 ಹಂತದಲ್ಲಿ ಆಯೋಜಿಸಲಾಗಿದ್ದು.…

ಕ.ವಿ.ಪ್ರ.ನಿ.ನೌಕರರ ಪತ್ತಿನ ಸಹಕಾರ ಸಂಘದ 40ನೇ ವಾರ್ಷಿಕ ಮಹಾಭೆ

ಬೀದರ ನಗರದ ಚಿದ್ರಿ ರಸ್ತೆಯಲ್ಲಿರುವ ಕ.ವಿ.ಪ್ರ.ನಿ ನೌಕರರ ಸಭಾ ಭವನದಲ್ಲಿ ಸೆ.17 ರಂದು ಕರ್ನಾಟಕ ವಿದ್ಯುತ ಪ್ರಸರಣ ನಿಗಮ ನೌಕರರ ಪತ್ತಿನ ಸಹಕಾರ ಸಂಘ/ಜೇಸ್ಕA ನೌಕರರ ಪತ್ತಿನ ಸಹಕಾರ ಸಂಘದ 40ನೇ ವಾರ್ಷಿಕ ಮಹಾಸಭೆಯು ಜರುಗಿತ್ತು.ಸಭೆಯ ಅಧ್ಯಕ್ಷತೆ ಕ.ವಿ.ಪ್ರ.ನಿ./ಜೇಸ್ಕಂ ನೌಕರರ ಪತ್ತಿನ…

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಲ್ಲಿ ಮತ್ತು ಬೆಳ್ಳಿ ಪದಕ ಕಂಚಿನ ಪದಕವನ್ನು ಗೆದ್ದ ಆಕ್ಸ್ಫರ್ಡ್ ಶಾಲಾ ವಿದ್ಯಾರ್ಥಿಗಳು

ದಿನಾಂಕ 23 9 2023 ಬೆಂಗಳೂರು ಉತ್ತರ ವಲಯ- 4 17 ವರ್ಷದ ಒಳಗಿನ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಕರಾಟೆ ಸ್ಪರ್ಧೆಯು ಸೆಂಟ್ ಆಲ್ಫನ್ಸ ಪ್ರೌಢಶಾಲೆಯಲ್ಲಿ ನಡೆಸಲಾಯಿತು.ಆಕ್ಸ್ಫರ್ಡ್ ಶಾಲೆಯ 16 ವಿದ್ಯಾರ್ಥಿಗಳು 17 ವರ್ಷಗಳ ಒಳಗಿನ ಕರಾಟೆ ಸ್ಪರ್ಧೆ ಭಾಗವಹಿಸಿದ್ದರು…

ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್‌ ಅವರ ಪತ್ನಿ ಶಾರದಾ ಪಾಟೀಲ್ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸಂತಾಪ

ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲ ಅವರ ಪತ್ನಿ ಶಾರದಾ ಪಾಟೀಲ (93) ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಸಂತಾಸ ಸೂಚಿಸಿದ್ದಾರೆ. ವೀರೇಂದ್ರ ಪಾಟೀಲ ಅವರು ರಾಜ್ಯದ 7 ನೇ ಮುಖ್ಯಮಂತ್ರಿಯಾಗಿ…

[26/09, 4:46 pm] Rep. Hubbali Nadap: -: ಭಾವಚಿತ್ರ ಶೀರ್ಷಿಕೆ:-

ಧಾರವಾಡ ಜಿಲ್ಲೆ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಲಯ ಹುಬ್ಬಳ್ಳಿ ಶಹರ ವಲಯ ಆಯೋಜಿಸಿದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ 2023-24 ಕಾರ್ಯಕ್ರಮದಲ್ಲಿ ಬಿ ವಿ ಕೆ ವಿ ಸ ಬಿ ಬಾಲಕಿಯರ ಪ್ರೌಢ ಶಾಲೆಯ ವಿದ್ಯಾರ್ಥಿನಿ…

ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ 2023 ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

ಬೆಂಗಳೂರು :- ರಾಷ್ಟ್ರಧ್ವಜಕ್ಕೆ ಬೇಕಾಗುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆ ಹೊಂದಿರುವ ಧಾರವಾಡ ಜಿಲ್ಲೆಯ ಗರಗ ಕ್ಷೇತ್ರೀಯ ಸೇವಾ ಸಂಘವು 2023 ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಭಾಜನವಾಗಿದೆ. ಕರ್ನಾಟಕ ಉಚ್ಚ…

ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ 2023 ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

ಬೆಂಗಳೂರು :- ರಾಷ್ಟ್ರಧ್ವಜಕ್ಕೆ ಬೇಕಾಗುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆ ಹೊಂದಿರುವ ಧಾರವಾಡ ಜಿಲ್ಲೆಯ ಗರಗ ಕ್ಷೇತ್ರೀಯ ಸೇವಾ ಸಂಘವು 2023 ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಭಾಜನವಾಗಿದೆ. ಕರ್ನಾಟಕ ಉಚ್ಚ…

ಹುಬ್ಬಳ್ಳಿ ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಸೆ.29ಕ್ಕೆ ಈದ್- ಮಿಲಾದ್ ಹಬ್ಬ ಆಚರಣೆ; ಸರ್ಕಾರಿ ರಜೆಯನ್ನು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆ. 29 ಕ್ಕೆ ಮುಂದೂಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ

ಧಾರವಾಡ ;- ಹುಬ್ಬಳ್ಳಿ ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿಈದ್ ಮಿಲಾದ್ ಹಬ್ಬವನ್ನು ಸೆ.29 ಕ್ಕೆ ಆಚರಿಸುತ್ತಿರುವದರಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ಸೆ.28 ರಂದು ಇರುವ ಸರ್ಕಾರಿ ರಜೆಯನ್ನು ಸೆ.29ಕ್ಕೆ ಮುಂದೂಡಿ ರಜೆ ಘೋಷಿಸಿ, ಜಿಲ್ಲಾದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು…

ಚಿತ್ರಸುದ್ದಿ : ಅಟ್ಟೂರು ವಾರ್ಡ್3 ರ ಬಿಜೆಪಿ ಅಧ್ಯಕ್ಷ ನಾರಾಯಣಸ್ವಾಮಿ ರವರ ಹುಟ್ಟುಹಬ್ಬದ ಪ್ರಯುಕ್ತ ಯಲಹಂಕದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ರವರು ನಾರಾಯಣಸ್ವಾಮಿ ಯವರಿಗೆ ಕೇಕ್ ತಿನ್ನಿಸಿ ಜನ್ಮದಿನದ ಶುಭಾಶಯ ಕೋರಿದರು. ಇದೇ ವೇಳೆ ಕರವೇ ಮುಖಂಡರು, ಕಾರ್ಯಕರ್ತರು ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದು, ನಾರಾಯಣಸ್ವಾಮಿ ಯವರಿಗೆ ಶುಭ ಹಾರೈಸಿದರು.