ಯಶಸ್ವಿಯಾಗಿ ನೆರವೇರಿದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ವಾರ್ಷಿಕ ಮಹಾಸಭೆ
ಬಳ್ಳಾರಿ, ಸೆ. 24:ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ವಾರ್ಷಿಕ ಸರ್ವ ಸದಸ್ಯರ ಸಭೆ ಬಲಿಜ ಭವನದಲ್ಲಿ ಭಾನುವಾರ ಯಶಸ್ವಿಯಾಗಿ ನೆರವೇರಿತು. 2021-22 ಮತ್ತು 2022-23 ರ ಶೈಕ್ಷಣಿಕ ಸಾಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು…
ಹೊಸ ಬಸ್ ಗಳಿಗೆ ಚಾಲನೆ ನೀಡಿದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ
ಹುಬ್ಬಳ್ಳಿ :- ಹೊಸುರು ಬಸ್ ನಿಲ್ದಾಣದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೊಸ ಬಸ್ ಗಳಿಗೆ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್,…
ಸಂಕಲ್ಪ ಶೆಟ್ಟರ ಆಪ್ತ ವೃಂದದಿಂದ ಹಜ್ ಯಾತ್ರಿಕರಿಗೆ ಸನ್ಮಾನ
ಹುಬ್ಬಳ್ಳಿ :- ಎಸ್ ಎಸ್ ಶೆಟ್ಟರ ಫೌಂಡೇಶನ್ ಅಧ್ಯಕ್ಷ ಸಂಕಲ್ಪ ಶೆಟ್ಟರ್ ಆಪ್ತರೊಂದದಿಂದ ಫೌಂಡೇಶನ್ ಸದಸ್ಯ ಸಮೀರ್ ಕಾಟಾಪುರ ಅವರು, ಇಸ್ಲಾಂ ಧರ್ಮದ ಪವಿತ್ರ ಸ್ಥಳವಾದ ಸೌದಿ ಅರೇಬಿಯಾ ಹಜ್ ಯಾತ್ರೆ ಕೈಗೊಂಡಿದ್ದರಿಂದ ಅವರಿಗೆ ಯುವ ನಾಯಕ ಫೌಂಡೇಶನ್ ಅಧ್ಯಕ್ಷ ಸಂಕಲ್ಪ…
-:ಭಾವಚಿತ್ರ ಶೀರ್ಷಿಕೆ:-
ಹುಬ್ಬಳ್ಳಿ ಶ್ರೀ ಗಜಾನನ ಮಹಾಮಂಡಳ ವತಿಯಿಂದ ಉಣಕಲ್ಲ ಸಿದ್ದಕಲ್ಯಾಣ ನಗರದಲ್ಲಿ ಪ್ರತಿಷ್ಠಾಪಿಸಿದ ಶ್ರೀ ಶ್ರೀಶೈಲ ಮಲ್ಲಿಕಾರ್ಜುನ ಸ್ವರೂಪಿ ಗಣೇಶನಿಗೆ ವಿಶೇಷ ಬಹುಮಾನ ಪಡೆದ ಸಂತೋಷದ ಕ್ಷಣಗಳು. ಈ ಸಂದರ್ಭದಲ್ಲಿ ಸಿದ್ದಕಲ್ಯಾಣ ನಗರ ಗಣಪತಿ ದೇವಸ್ಥಾನದ ಯುವಕ ಮಂಡಳಿಯ ಅಧ್ಯಕ್ಷ ಹಾಗೂ ಸರ್ವಧರ್ಮ…
ಯೂರಿಯಾ ಪೂರೈಕೆಯಲ್ಲಿನ ತಾರತಮ್ಯವನ್ನು ನಿಲ್ಲಿಸಿ ಕಾರಹಳ್ಳಿ ಸಹಕಾರ ಸಂಘದ ಸಭೆಯಲ್ಲಿ ರೈತರ ಒಕ್ಕೂರಲ ಆಗ್ರಹ.
ದೇವನಹಳ್ಳಿ : ಕೃಷಿ ಚಟುವಟಿಕೆಗೆ ತಾಲೂಕಿನಲ್ಲಿ ಕೃಷಿಯನ್ನೇ ಅವಲಂಬಿಸಿರುವ ರೈತರಿಗೆ ಅಗತ್ಯವಿರುವ ಯೂರಿಯಾ ಗೊಬ್ಬರ ಸಿಗುತ್ತಿಲ್ಲ ಇದರಿಂದಾಗಿ ಸಕಾಲದಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ರೈತರಿಗೆ ಸಾಧ್ಯವಾಗುತ್ತಿಲ್ಲ, ಯೂರಿಯಾ ಪೂರೈಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಇತರೆ ಜಿಲ್ಲೆಗಳಲ್ಲಿ ಯೂರಿಯಾ ದಾಸ್ತಾನು ಇದ್ದರು ದೇವನಹಳ್ಳಿ ತಾಲೂಕಿಗೆ…
ಹೊಸ ನಿರ್ಣಯಗಳೊಂದಿಗೆ ಯಶಸ್ವಿಯಾಗಿ ನೆರವೇರಿದ 13ನೇ ವಾರ್ಷಿಕ ಸರ್ವ ಸದಸ್ಯರ ಸಭೆ :
ಯಲಹಂಕ : ಬ್ಯಾಟರಾಯನಪುರ ಕ್ಷೇತ್ರದ ಹುಣಸಮಾರನಹಳ್ಳಿಯಲ್ಲಿ ಸೋಮವಾರ ಆಯೋಜಿಸಿದ್ದ ಅಕ್ಷಯ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದ 2022-23ನೇ ಸಾಲಿನ 13ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಹಲವು ಹೊಸ ನಿರ್ಣಯಗಳ ಅನುಷ್ಠಾನದೊಂದಿಗೆ ಯಶಸ್ವಿಯಾಗಿ ನೆರವೇರಿತು. ಸರ್ವ ಸದಸ್ಯರ ಸಭೆಯನ್ನು ಉದ್ದೇಶಿಸಿ ಅಕ್ಷಯ…
ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ಆರೋಗ್ಯ ಶಿಬಿರ :
ಯಲಹಂಕ : ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಯಲಹಂಕ ಕ್ಷೇತ್ರದ ಮಾದನಾಯಕನಹಳ್ಳಿ ಬಿ.ಜೆ.ಪಿ ಕಚೇರಿಯಲ್ಲಿ ಟಿ.ಟಿ.ಡಿ ಆಡಳಿತ ಮಂಡಳಿಯ ಸದಸ್ಯರು, ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ರವರ ಮಾರ್ಗದರ್ಶನದಲ್ಲಿ,”ವಿಶ್ವವಾಣಿ ಫೌಂಡೇಷನ್” ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ, ಉಚಿತ…
ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಗಣೇಶ ವಿಸರ್ಜನೆ ಕಾರ್ಯಕ್ರಮ :
ಯಲಹಂಕ : ಟಿಟಿಡಿ ಆಡಳಿತ ಮಂಡಳಿಯ ನಿರ್ದೇಶಕ, ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ರವರ ಸ್ವಗ್ರಾಮ ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ವಿಶೇಷ ಮೆರವಣಿಗೆ, ವಿವಿಧ ರಾಜ್ಯಗಳಿಂದ ಕರೆ ತಂದಿದ್ದ ಜಾನಪದ ಕಲಾ ತಂಡಗಳ ವಾದ್ಯಗಳೊಂದಿಗೆ ಗಣೇಶ ವಿಸರ್ಜನೆ ಕಾರ್ಯಕ್ರಮ…
