ಈದ್ ಮಿಲಾದ್ ಅಂಗವಾಗಿ ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ವತಿಯಿಂದ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ.
ಚಿಕ್ಕಬಳ್ಳಾಪುರ: ಪ್ರವಾದಿ ಮಹಮ್ಮದ್ ಪೈಗಂಬರ್ರವರ ಜನ್ಮ ದಿನಾಚರಣೆಯ ಈದ್ ಮಿಲಾದ್ ಅಂಗವಾಗಿ ಇಂದು ಡಾ.ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಕರ್ನಾಟಕ ಮತ್ತು ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಚಿಕ್ಕಬಳ್ಳಾಪುರ ಇವರ ಸಹ ಬಾಗಿತ್ವದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಒಳ ಮತ್ತು…
ವಿಶ್ವಕರ್ಮ ಜನಾಂಗದ ಅಖಂಡ ಪೂಜೆಯ ಮುಕ್ತಾಯ ಸಮಾರಂಭ,ಕಂದವಾರ ಕಾಳಿಕಾಂಬ ಕಮ್ಮಟೇಶ್ವರ ದೇವಾಲಯದಿಂದ ಅದ್ದೂರಿ ಮೆರವಣಿಗೆ
ಚಿಕ್ಕಬಳ್ಳಾಪುರ: ನಗರದ ಕಂದವಾರ ಕಾಳಿಕಾಂಬ ಕಮಟೇಶ್ವರ ದೇವಾಲಯ ದಿಂದ ವಿಶ್ವಕರ್ಮ ಜಯಂತಿಯನ್ನು ನಗರದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡುವ ಮುುಖಾಂತರ ವಿಶ್ವಕರ್ಮ 8 ನೇ ವಾರ್ಷಿಕೋತ್ಸವದ ಮುಕ್ತಾಯ ಸಮಾರಂಭವನ್ನ ಅದ್ದೂರಿಯಾಗಿ ಆಚರಿಸಿಕೊಂಡರು.17 ರಂದು ಪಾಪಾಗ್ನಿ ಮಠದಲ್ಲಿ ಜಿಲ್ಲಾಡಳಿತವೇ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿಯನ್ನು…
ಶ್ರೇಷ್ಠ ಕೃಷಿ ತಜ್ಞ ಡಾ.ಎಂ.ಎಸ್.ಸ್ವಾಮಿನಾಥನ್ ಅಗಲಿಕೆಗೆ ಸಂತಾಪ:ಶಾಸಕ ಅರವಿಂದ ಬೆಲ್ಲದ
ಹುಬ್ಬಳ್ಳಿ :- ಭಾರತದ ಹಸಿರು ಕ್ರಾಂತಿಯ ಹರಿಕಾರ ಎಂದೇ ಕರೆಯಲ್ಪಟ್ಟ ಹಿರಿಯ ವಿಜ್ಞಾನಿಡಾ.ಎಂ.ಎಸ್.ಸ್ವಾಮಿನಾಥನ್ ಅವರ ಅಗಲಿಕೆ ಅತ್ಯಂತ ನೋವಿನ ಸಂಗತಿ ಎಂದು ಶಾಸಕ ಅರವಿಂದ ಬೆಲ್ಲದ ಸಂತಾಪ ಸೂಚಿಸಿದರು. ಹುಬ್ಬಳ್ಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ಸಂದರ್ಭದಲ್ಲಿ ಅಹಾರದ…
ಜಿಲ್ಲೆಯಾದ್ಯಂತ ಎಂದಿನಂತೆ ನಾಳೆಯೂ ಶಾಲಾ ಕಾಲೇಜು, ಸರಕಾರಿ ಕಚೇರಿಗಳ ಕರ್ತವ್ಯ ನಿರ್ವಹಣೆ; ಸಾರಿಗೆ, ಇತರೆ ಸೇವೆಯಲ್ಲಿ ಯಥಾಸ್ಥಿತಿ: ಸೂಕ್ತ ಪೊಲೀಸ್ ಬಂದೋಬಸ್ತ ವ್ಯವಸ್ಥೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಧಾರವಾಡ:- ಜಿಲ್ಲೆಯಾದ್ಯಂತ ನಾಳೆಯೂ (ಸೆ.29) ಎಂದಿನಂತೆ ಶಾಲೆ, ಕಾಲೇಜು, ಸರಕಾರಿ ಕಚೇರಿಗಳು ಕರ್ತವ್ಯ ನಿರ್ವಹಿಸುತ್ತವೆ. ನಾಗರಿಕರಿಗೆ ಸಾರಿಗೆ, ಔಷಧಿ ಸೇರಿದಂತೆ ಎಲ್ಲ ಅಗತ್ಯ ಸೇವೆಗಳ ಪೂರೈಕೆಯಲ್ಲಿ ಯಾವುದೇ ಅಡಚನೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. ಈ ಕುರಿತು…
ಕರ್ನಾಟಕ ರಾಜ್ಯ ತಿಗಳರ ಸಂಘದ ರಾಜ್ಯಾಧ್ಯಕ್ಷರಾಗಿ ಡಾ.ಮು.ಕೃಷ್ಣಮೂರ್ತಿ ಅವಿರೋಧ ಆಯ್ಕೆ :
ಯಲಹಂಕ : ಕರ್ನಾಟಕ ರಾಜ್ಯ ತಿಗಳ(ವಹ್ನಿಕುಲ ಕ್ಷತ್ರಿಯ)ರ ಸಂಘದ ರಾಜ್ಯಾಧ್ಯಕ್ಷರಾಗಿ ಯಲಹಂಕ ನಗರಸಭೆ ಮಾಜಿ ಅಧ್ಯಕ್ಷ, ಜಲಸಿರಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಮು.ಕೃಷ್ಣಮೂರ್ತಿ ಅವಿರೋಧ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಕರ್ನಾಟಕ ರಾಜ್ಯ ತಿಗಳರ ಸಂಘದ ನಿರ್ದೇಶಕರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಡಾ.ಮು.ಕೃಷ್ಣಮೂರ್ತಿ ಸೇರಿದಂತೆ ಒಟ್ಟು…
ಶಿಕ್ಷಕರ ದಿನಾಚರಣೆ ಪ್ರಯುಕ್ತವಾಗಿ 1995 ನೇ ಸಾಲಿನ ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ
ಬೆಂಗಳೂರಿನ ರಾಜಾಜಿನಗರದ ಸೇಂಟ್ ಆನ್ಸ್ ಪ್ರೌಢ ಶಾಲೆಯ 1995 ನೇ ಸಾಲಿನ ಹಳೇ ವಿದ್ಯಾರ್ಥಿಗಳಿಂದ ಮುರಳೀಧರ ಕುಲಕರ್ಣಿ ಚಿತ್ರಕಲಾ ಶಿಕ್ಷಕರು ಗುರುವಂದನಾ ಕಾರ್ಯಕ್ರಮದಲ್ಲಿ ನಮ್ಮನ್ನು ಸನ್ಮಾನ ಮಾಡಿದರು ಇದೆ ಸಂಧರ್ಭದಲ್ಲಿ ಇನ್ನೂ ಉಳಿದ ಶಿಕ್ಷಕರಿಗೂ ಸನ್ಮಾನ ಮಾಡಿದರು ಬಸವೇಶ್ವರ ನಗರದ ಕರ್ನಾಟಕ…
