ಬಳ್ಳಾರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಜಡಿಯಪ್ಪ.ಜಿ ಅಧಿಕಾರ ಸ್ವೀಕಾರ
ಬಳ್ಳಾರಿ,ಸೆ.12ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಜಡಿಯಪ್ಪ.ಜಿ ಅವರು ಮಂಗಳವಾರ ಅಧಿಕಾರ ಸ್ವೀಕಾರ ಮಾಡಿದರು.ಈವರೆಗೆ ಕಚೇರಿಯ ಪ್ರಭಾರಿ ಹಿರಿಯ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ, ಚಿತ್ರದುರ್ಗ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ…
ಎಪಿಎಸ್ ಕಾಲೇಜಿನಲ್ಲಿ ಮತದಾರರ ವ್ಯವಸ್ಥಿತ ಶಿಕ್ಷಣ
ಎ.ಪಿ.ಎಸ್ ಕಾಲೇಜಿನಲ್ಲಿ ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಪಾಲ್ಗೊಳ್ಳುವಿಕೆ(SVEEP)ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ: ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ಪ್ರಮುಖ ಪಾತ್ರ ವಹಿಸಲಿದ್ದು, ಮತದಾನ ಮಾಡುವ ಹಕ್ಕು ಸಿಗುವ ಪ್ರತಿಯೊಬ್ಬರೂ ತಪ್ಪದೇ ಮತ ಚಲಾಯಿಸಬೇಕೆಂದು ದಕ್ಷಿಣ ವಲಯ ಆಯುಕ್ತರಾದ ಜಯರಾಮ್ ರಾಯಪುರ…
ಆರೋಗ್ಯರಕ್ಷಣೆಗೆ ಒತ್ತು ಪ್ರದೀಪ್ ಈಶ್ಬರ್ ಮಸಲತ್ತು
ಅಮ್ಮ ಹೆಸರಲ್ಲಿ ಐದು ಆಂಬುಲೇನ್ಸ್ ವಾಹನಗಳ ಲೋಕಾರ್ಪಣೆ ಚಿಕ್ಕಬಳ್ಳಾಪುರ: ಕಾಂಗ್ರೇಸ್ ಪಕ್ಷ ನನ್ನನ್ನ ಗುರ್ತಿಸಿ ಟಿಕೇಟ್ ನೀಡಿ ಗೆಲ್ಲಿಸಿದೆ ಈ ಜನ್ಮಕ್ಕೆ ಇಷ್ಟು ಸಾಕು ನಮ್ಮ ಅಮ್ಮ ನೆನಪಿಗಾಗಿ ಅಮ್ಮ ಆಂಬುಲೆನ್ಸ್ ಕ್ಷೇತ್ರದ ಜನರಿಗೆ ಸೇವೆ ಮಾಡುತ್ತವೆ ನಾಕುವರೆ ವರ್ಷ ಸುಮ್ಮನಿದ್ದು…

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿಯ ಫಲಾನುಭವಿಗಳಿಗೆ ಚೆಕ್ ವಿತರಣೆ ಮಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ
ಪಾವಗಡ :- ತಾಲ್ಲೂಕಿನಲ್ಲಿ ವಿವಿಧ ಇಲಾಖೆ ಕಾಮಗಾರಿಗಳ ಶಂಕುಸ್ಥಾಪನೆ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಮಾನ್ಯ ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಮತ್ತು ಶಾಸಕ ಹೆಚ್.ವಿ ವೆಂಕಟೇಶ್ ಹಾಗೂ ಮಾಜಿ ಸಚಿವರಾದವೆಂಕಟರಮಣಪ್ಪ ರವರಿಂದತೀವ್ರ…